Widgets Magazine
Widgets Magazine

ಗಂಟಲಲ್ಲಿ ಅವಲಕ್ಕಿ ಸಿಲುಕಿ ಮಗು ಸಾವು

ಚಿಕ್ಕಮಗಳೂರು, ಮಂಗಳವಾರ, 13 ಫೆಬ್ರವರಿ 2018 (11:13 IST)

Widgets Magazine

ಚಿಕ್ಕಮಗಳೂರು: ಅವಲಕ್ಕಿಗಂಟಲಲ್ಲಿ ಸಿಲುಕಿ 3 ವರ್ಷದ ಮಗುವೊಂದು ಮೃತಪಟ್ಟಿದೆ. ಮೂಗ್ತಿಹಳ್ಳಿ ಸಮೀಪದ ಶಿರಗುಂದ ನಿವಾಸಿ ದುರ್ಗಾಪ್ರಸಾದ್ ಅವರ ಪುತ್ರ ಅನೀಶ್ ಮೃತಪಟ್ಟ ಬಾಲಕ.


ಅವಲಕ್ಕಿ ತಿನ್ನುವಾಗ ಗಂಟಲಲ್ಲಿ ಸಿಲುಕಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಉಸಿರುಗಟ್ಟಿದ್ದ ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಸಲಹೆ ಮಾಡಿದ್ದರು. ಆದರೆ ಮಾರ್ಗದಲ್ಲೇ ಮಗು ಮೃತಪಟ್ಟಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜವಾರಿ ಕೋಳಿ ತಿಂದು ದೇವರ ದರ್ಶನ ಪಡೆದ ರಾಹುಲ್ ಗಾಂಧಿ- ಯಡಿಯೂರಪ್ಪ ಟ್ವಿಟ್

ಮೀನು ತಿಂದು ಧರ್ಮಸ್ಥಳಕ್ಕೆ ಹೋಗುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೆಡೆಯಾದರೆ, ಎಐಸಿಸಿ ಅಧ್ಯಕ್ಷ ರಾಹುಲ್ ...

news

ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ?-ಯಡಿಯೂರಪ್ಪ

ಬೆಂಗಳೂರು : ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ...

news

ದೇಶದ 6ನೇ ಶ್ರೀಮಂತ ಸಿಎಂ ಎಂದೆನಿಸಿಕೊಂಡ ಸಿದ್ದರಾಮಯ್ಯ

ನವದೆಹಲಿ : ಪ್ರಜಾಪ್ರಭುತ್ವ ಸುಧಾರಣಾ ಸಂಘಟನೆ (ಎಡಿಆರ್‌) ದೇಶದ 29 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ...

news

ಮಹದಾಯಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು-ಜಯಮಾಲಾ

ಬೆಂಗಳೂರು : ಮಹದಾಯಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡೆ, ಚಿತ್ರನಟಿ ಜಯಮಾಲಾ ...

Widgets Magazine Widgets Magazine Widgets Magazine