ಭಾರತ ಪ್ರವಾಸ ಮಾಡದಂತೆ ನಾಗರಿಕರಿಗೆ ಚೀನಾ ಸರಕಾರ ಸಲಹೆ

ಬೀಜಿಂಗ್, ಶನಿವಾರ, 8 ಜುಲೈ 2017 (15:29 IST)

Widgets Magazine

ಮತ್ತು ಚೀನಾ ಗಡಿಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸದ್ಯಕ್ಕೆ ಭಾರತ ಪ್ರವಾಸವನ್ನು ಮುಂದೂಡುವಂತೆ ತನ್ನ ನಾಗರಿಕರಿಗೆ ಚೀನಾ ಸಲಹೆ ನೀಡಿದೆ.
 
ಭಾರತದ ಪ್ರವಾಸದಲ್ಲಿರುವ ಚೀನಾ ನಾಗರಿಕರು ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿರುವಂತೆ ಸರಕಾರ ನಿರ್ದೇಶನ ನೀಡಿದೆ. ಭಾರತ ಪ್ರವಾಸವನ್ನು ಮುಂದೂಡುವುದೆ ಸೂಕ್ತ ಎಂದು ಚೀನಾ ರಾಯಭಾರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
 
ಭಾರತದ ಗಡಿಯೊಳಗೆ ಚೀನಿ ಸೈನಿಕರು ನುಗ್ಗುವುದನ್ನು ತಡೆದ ಭಾರತೀಯ ಸೈನಿಕರ ವಿರುದ್ಧ ಚೀನಾ ಸರಕಾರ ಆಕ್ರೋಶ ವ್ಯಕ್ತಪಡಿಸಿದೆ. ಯುದ್ಧ ಬೇಕೋ ಅಥವಾ ಶಾಂತಿ ಬೇಕೋ ಎನ್ನುವ ದುರಹಂಕಾರದ ಹೇಳಿಕೆ ನೀಡಿ ಭಾರತವನ್ನು ಕೆಣಕಿದೆ.
 
ಚೀನಾ ಸರಕಾರ ಭಾರತದ ವಿರುದ್ಧ ವಾಗ್ದಾಳಿ ನಡೆಸಿದ್ದು, ಭಾರತ ಅನಗತ್ಯವಾಗಿ ಭೂತಾನ್ ವಿಷಯದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಂಗಳೂರು ಗಲಾಟೆ ನಿಯಂತ್ರಿಸಲು ಸರಕಾರ ವಿಫಲ: ಈಶ್ವರಪ್ಪ

ಶಿವಮೊಗ್ಗ: ಮಂಗಳೂರು ಗಲಾಟೆ ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ...

news

ಶರತ್ ಮಡಿವಾಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಯಡಿಯೂರಪ್ಪ

ಬೆಂಗಳೂರು: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ...

news

ಶರತ್ ಮಡಿವಾಳ ಶವಯಾತ್ರೆ ವೇಳೆ ಕಲ್ಲು ತೂರಾಟ..!

ಬಂಟ್ವಾಳ: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆಯ ವೇಳೆ ಕಲ್ಲು ತೂರಾಟ ಪರಿಸ್ಥಿತಿ ...

news

ಕರಂದ್ಲಾಜೆ, ಸಂಸದ ಕಟೀಲ್ ವಿರುದ್ಧ ಎಫ್‌ಐಆರ್ ದಾಖಲು

ಬಂಟ್ವಾಳ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ...

Widgets Magazine