ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರವಾಗಿ ಬಿಜೆಪಿ ಕಛೇರಿಯಲ್ಲಿ ಮಾಜಿ ಸಚಿವ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.