ಕನ್ನಡದಲ್ಲಿ ಭಾಷಣ ಆರಂಭಿಸಿದ ನರೇಂದ್ರ ಮೋದಿಗೆ ಚಪ್ಪಾಳೆಯ ಸುರಿಮಳೆ!

ಬೆಂಗಳೂರು, ಭಾನುವಾರ, 4 ಫೆಬ್ರವರಿ 2018 (16:51 IST)

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಆರಂಭಿಸಿದ ನರೇಂದ್ರ ಮೋದಿ ಕರ್ನಾಟಕದ ನನ್ನ ಪ್ರೀತಿಯ ಬಂಧು ಭಗಿನಿಯರೇ ನಿಮಗೆಲ್ಲಾ ಪ್ರೀತಿಯ ನಮಸ್ಕಾರಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದರು.


ನಾಡಪ್ರಭು ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ಸಂತ ಶಿಶುನಾಳ್ ಷರೀಫ್ ಮಾದಾರ ಚೆನ್ನಯ್ಯ ಅವರನ್ನು ಸ್ಮರಿಸಿ ಬೃಹತ್ ರ್ಯಾಲಿಯನ್ನುದ್ದೇಶಿಸಿ ಬೆಂಗಳೂರಿನ ಅರಮನೆಯಲ್ಲಿ ಮೈದಾನದಲ್ಲಿ ಭಾಷಣ ಮಾಡಿದರು.


ಕರ್ನಾಟಕ ರಾಜ್ಯದಲ್ಲಿ ಪರಿವರ್ತನೆಗಾಗಿ ಬಿಜೆಪಿಯನ್ನು ಗೆಲ್ಲಿಸಿ. ನಾನು ಕರ್ನಾಟಕ್ಕೆ ಈ ಮೊದಲು ಆಗಮನಿಸಿದ್ದೆ. ಆದರೆ ಇಂಥ ದೃಶ್ಯ ನೋಡೋ ಸೌಭಾಗ್ಯ ನನಗೆ ಸಿಕ್ಕಿರಲಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ನ ಪತನಕ್ಕೆ ಕ್ಷಣಗಣನೆ ಶುರುವಾಗಿದೆ ಎಂದಿದ್ದಾರೆ ನರೇಂದ್ರ ಮೋದಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವೇದಿಕೆ ಏರಿದ ತಕ್ಷಣ ಎಸ್ ಎಂ ಕೃಷ್ಣರನ್ನು ವಿಚಾರಿಸಿಕೊಂಡ ಪ್ರಧಾನಿ ಮೋದಿ

ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮೋದಿ ನೇರವಾಗಿ ಅರಮನೆ ಮೈದಾನದ ವೇದಿಕೆ ...

news

ಅರಮನೆ ಮೈದಾನದತ್ತ ಹೊರಟ ಪ್ರಧಾನಿ ಮೋದಿಗೆ ಭಾರೀ ಸ್ವಾಗತ

ಬೆಂಗಳೂರು: ಪರಿವರ್ತನಾ ರ್ಯಾಲಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೇಖ್ರಿ ಸರ್ಕಲ್ ಬಳಿಯ ...

news

ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಕ್ಕೆ ಕೋಪಗೊಂಡ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ...?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಗಿ ಪ್ರಧಾನಿ ಮೋದಿ ಅವರಿಗೆ ಟ್ವಿಟ್ ಮೂಲಕ ಸ್ವಾಗತ ...

news

ಸುಪ್ರೀಂಕೋರ್ಟ್ ಮಹತ್ವದ ತೀರ್ಪು; ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿ ಹಕ್ಕು

ನವದೆಹಲಿ: ಪುರುಷರು ಮತ್ತು ಮಹಿಳೆಯರ ಮಧ್ಯೆ ಸಮಾನತೆ ಕಾಯ್ದು ಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ...

Widgets Magazine
Widgets Magazine