ಶಿವಮೊಗ್ಗ: ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹರತಾಳ ಹಾಲಪ್ಪಗೆ ಕೋರ್ಟ್ ಕ್ಲಿನ್ ಚಿಟ್ ನೀಡಿ ದೋಷಮುಕ್ತಗೊಳಿಸಿದೆ.