ಯಲಹಂಕ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಬೆಳಗ್ಗೆ 6.00 ಗಂಟೆಯಿಂದ ಕಾಲ್ನಡಿಗೆಯ ಮೂಲಕ ಜಾಥಾ ನಡೆಸಿದ್ದಾರೆ.