Widgets Magazine
Widgets Magazine

ಮಂಗಳೂರಿನ ಕೊಲೆಗೆ ಸಚಿವ ರೈ, ಸಿಎಂ ಜವಾಬ್ದಾರರು: ಯಡಿಯೂರಪ್ಪ

ತುಮಕೂರು, ಸೋಮವಾರ, 10 ಜುಲೈ 2017 (12:34 IST)

Widgets Magazine

ಮಂಗಳೂರಿನಲ್ಲಿ ನಡೆದ ಕೊಲೆಗೆ ಸಚಿವ ರಮಾನಾಥ್ ರೈ ಮತ್ತು ಜವಾಬ್ದಾರರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಗಂಭೀರ ಆರೋಪ ಮಾಡಿದ್ದಾರೆ.
 
ಮಂಗಳೂರಿನಲ್ಲಿ ನಡೆದ ಗಲಭೆಯ ಹಿಂದೆ ಸಚಿವ ರಮಾನಾಥ್ ರೈ ಪಿತೂರಿಯಿದೆ. ಸಚಿವರಿಂದಲೇ ಗಲಭೆಗೆ ಕುಮ್ಮಕ್ಕು ನೀಡಲಾಗಿದೆ. ಸಚಿವ  ರೈ ಒಂದು ತಿಂಗಳು ಮಂಗಳೂರಿಗೆ ಹೋಗದಿದ್ದರೆ ಶಾಂತಿ ನೆಲೆಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಶೋಭಾ ಕರಂದ್ಲಾಜೆ ಅನ್ಯಾಯದ ವಿರುದ್ಧ ಹೋರಾಡಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡಿದಕ್ಕೆ ಅವರ ಮೇಲೆ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗುಡುಗಿದ್ದಾರೆ.
 
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಯೋಗ್ಯತೆಯಿಲ್ಲ. ಸಂಸದರ ಮೇಲೆ ಎಫ್‌ಐಆರ್ ದಾಖಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಕೀಳುಮಟ್ಟಕ್ಕೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಮಯಕ್ಕೆ ಸರಿಯಾಗಿ ಊಟ ಕೊಡಲಿಲ್ಲವೆಂದು ಈ ವೃದ್ಧ ಪತ್ನಿಗೆ ಕೊಟ್ಟ ಶಿಕ್ಷೆಯೇನು ಗೊತ್ತಾ?!

ಗಾಝಿಯಾಬಾದ್: ಮದ್ಯಪಾನ ಮನುಷ್ಯನನ್ನು ಯಾವ ಮಟ್ಟಕ್ಕೆ ಇಳಿಸುತ್ತದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ...

news

‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಹೋಗಬೇಕಾದರೆ 5 ಹೆಣ ಬೀಳಬೇಕಾಯ್ತಾ?’

ಬೆಂಗಳೂರು: ರಾಜ್ಯ ಕಾನೂನು ಸುವ್ಯವಸ್ಥೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ...

news

ನಿಮ್ಮ ಪರಿಸ್ಥಿತಿಯನ್ನ ಕಲ್ಪಿಸಿಕೊಳ್ಳಿ, ಶರತ್ ವಿಷಯವಾಗಿ ಸಿಎಂಗೆ ಟ್ವೀಟ್ ಮಾಡಿದ ಸದಾನಂದಗೌಡ

ಇತ್ತೀಚೆಗೆ ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ಸಾವನ್ನಪ್ಪಿದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ...

news

ಮಲಬಾರ್ ಎಕ್ಸರ್ಸೈಸ್: ಭಾರತ-ಅಮೆರಿಕ- ಜಪಾನ್‌ ಸಮರಾಭ್ಯಾಸ ಆರಂಭ

ಭಾರತ-ಅಮೆರಿಕ- ಜಪಾನ್‌ ರಾಷ್ಟ್ರಗಳು ಇಂದಿನಿಂದ10 ದಿನಗಳ ಕಾಲ ಬಂಗಾಲಕೊಲ್ಲಿಯಲ್ಲಿ ಸಮರಾಭ್ಯಾಸ ನಡೆಸಲಿವೆ. ...

Widgets Magazine Widgets Magazine Widgets Magazine