Widgets Magazine
Widgets Magazine

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಬಗ್ಗೆ ವ್ಯಂಗ್ಯವಾಡಿದ ಸಿಎಂ

ರಾಯಚೂರು, ಭಾನುವಾರ, 27 ಆಗಸ್ಟ್ 2017 (14:29 IST)

Widgets Magazine

ಬರಿ ರಾಯಣ್ಣ, ಬ್ರಿಗೇಡ್ ಅಂತ ಹೋದರೆ ಏನೂ ದೊರೆಯುವುದಿಲ್ಲ ಎಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಬಗ್ಗೆ  ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಕುರುಬರ ಸಮಾವೇಶದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಸಂಗೊಳ್ಳಿ ರಾಯಣ್ಣ ಹೆಸರಲ್ಲಿ ಅನುದಾನ ನೀಡಿದ್ದೇನೆ, ಅವರ ಕಷ್ಟ ಸುಖದಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿಸಿದರು.
 
ಕೆಲವರು ಸ್ವಾರ್ಥಕ್ಕಾಗಿ ಬ್ರಿಗೇಡ್‌ಗಳನ್ನು ಹುಟ್ಟುಹಾಕುತ್ತಾರೆ. ಅದನ್ನು ಕೊನೆಯವರೆಗೂ ಉಳಿಸಿಕೊಂಡು ಹೋಗುವ ಛಲ ಇರುವುದಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.
 
ಮುಂದಿನ ಬಾರಿಯೂ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ. ಈಗಾಗಲೇ ಹಲವು ಸಮೀಕ್ಷೆಗಳು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದನ್ನು ಪ್ರಕಟಿಸಿವೆ. ಬಿಜೆಪಿ ಹತಾಷೆಯಿಂದ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರೀತ್ಸೆ, ಪ್ರೀತ್ಸೆ ಎಂದು 9ನೇ ವಿದ್ಯಾರ್ಥಿನಿಗೆ 5 ತಿಂಗಳ ಗರ್ಭಿಣಿಯಾಗಿಸಿದ ಕಾಮುಕ

ಬೆಳಗಾವಿ: ಪ್ರೀತ್ಸೆ, ಪ್ರೀತ್ಸೆ ಎಂದು 9ನೇ ವಿದ್ಯಾರ್ಥಿನಿಗೆ 5 ತಿಂಗಳ ಗರ್ಭಿಣಿಯಾಗಿಸಿದ ಕಾಮುಕನನ್ನು ...

news

ರಾಜ್ಯಸಭೆ ಸದಸ್ಯ ಶರದ್ ಯಾದವ್‌ಗೆ ಜೀವ ಬೆದರಿಕೆ ಪತ್ರ

ಬಿಹಾರದ ರಾಜಕಾರಣದಲ್ಲಿ ಮಧ್ಯಪ್ರವೇಶಿಸಿ ರಾಷ್ಟ್ರೀಯ ವಿರೋಧಿಗಳಿಗೆ ಬೆಂಬಲ ನೀಡುವುದನ್ನು ...

news

ಭ್ರಷ್ಟಾಚಾರ ಬಹಿರಂಗಪಡಿಸಲು ಬಿಜೆಪಿಯಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆ

ಬೆಂಗಳೂರು: ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ...

news

ದೇರಾ ಕಿಡಿಗೇಡಿಗಳಿಗೆ ಪ್ರಧಾನಿ ಮೋದಿ ಎಚ್ಚರಿಕೆ

ನವದೆಹಲಿ: ಹಿಂಸಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎನ್ನುವ ಮೂಲಕ ಹರಿಯಾಣದಲ್ಲಿ ದೇರಾ ...

Widgets Magazine Widgets Magazine Widgets Magazine