ಸಿಎಂ ಎಚ್ ಡಿಕೆ ಇಂದು ಮಧುರೈಗೆ ಭೇಟಿ

ಬೆಂಗಳೂರು, ಶುಕ್ರವಾರ, 15 ಜೂನ್ 2018 (09:49 IST)

ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕವೂ ಟೆಂಪಲ್ ರನ್ ಮುಂದುವರಿಸಿರುವ ಎಚ್ ಡಿ ಕುಮಾರಸ್ವಾಮಿ ಇಂದು ಮಧುರೈಗೆ ಭೇಟಿ ನೀಡಲಿದ್ದಾರೆ.
 
ತಮಿಳುನಾಡಿನ ಮಧುರೈ ಮೀನಾಕ್ಷಿ ದೇವಾಲಯಕ್ಕೆ ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಸಿಎಂ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಮೊನ್ನೆಯಷ್ಟೇ ಕಾಳಭೈರವೇಶ್ವರ ದೇವಾಲಯಕ್ಕೆ ಭೇಟಿ ಮಾಡಿ ಸಿಎಂ ಪೂಜೆ ಸಲ್ಲಿಸಿದ್ದರು.
 
ಮಧ್ಯಾಹ್ನ ಎಚ್ ಎಎಲ್ ವಿಮಾನ ನಿಲ್ದಾಣದ ಮೂಲಕ ಮಧುರೈಗೆ ತೆರಳಲಿರುವ ಸಿಎಂ ಎಚ್ ಡಿಕೆ ನಂತರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಕುಮಾರಸ್ವಾಮಿ ಮಧುರೈ ದೇವಾಲಯ ರಾಜ್ಯ ಸುದ್ದಿಗಳು Cm Kumaraswamy Madhurai Temple State News

ಸುದ್ದಿಗಳು

news

ಜಯನಗರದಲ್ಲಿ ಬಿಜೆಪಿ ಸೋಲಿಗೆ ರಾಜ್ಯ ನಾಯಕರಿಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋತಿರುವುದಕ್ಕೆ ರಾಷ್ಟ್ರೀಯ ಅಧ್ಯಕ್ಷ ...

news

ವರ್ಗಾವಣೆ ವಿಚಾರದಲ್ಲಿ ಡಿಕೆಶಿ-ಎಚ್ ಡಿ ರೇವಣ್ಣ ಫೈಟ್

ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ತಮಗೆ ಸಂಬಂಧಪಡದ ಇಲಾಖೆಗಳಲ್ಲಿ ಎಚ್ ಡಿ ರೇವಣ್ಣ ಹಸ್ತಕ್ಷೇಪ ...

news

ಪ್ರಧಾನಿ ಮೋದಿ ನಿವಾಸದ ಬಳಿ ಆತಂಕ ಸೃಷ್ಟಿಸಿದ ಹಾರುವ ವಸ್ತು

ನವದೆಹಲಿ: ಪ್ರಧಾನಿ ಮೋದಿಯ ನವದೆಹಲಿಯ ನಿವಾಸದ ಬಳಿ ಹಾರುವ ವಸ್ತುವೊಂದು ಪತ್ತೆಯಾಗಿದ್ದು, ಆತಂಕಕ್ಕೆ ...

news

ಶೃಂಗೇರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ

ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಶೃಂಗೇರಿ, ಮಡಿಕೇರಿ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ...

Widgets Magazine