ಅನುರಾಗ್ ತಿವಾರಿ ಸಾವಿಗೆ ಸಿಎಂ, ಗೃಹ ಸಚಿವ ಪರಮೇಶ್ವರ್ ಸಂತಾಪ

ಬೆಂಗಳೂರು, ಬುಧವಾರ, 17 ಮೇ 2017 (17:03 IST)

Widgets Magazine

ಹಿರಿಯ ಐಎಎಸ್ ಅಧಿಕಾರಿ ಆಹಾರ ಸರಬರಾಜು ಇಲಾಖೆಯ ಆಯುಕ್ತರಾಗಿದ್ದ ಅನುರಾಗ್ ತಿವಾರಿ ಸಾವಿಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.
 
ಅನುರಾಗ್ ತಿವಾರಿ ದಕ್ಷ ಅಧಿಕಾರಿಯಾಗಿದ್ದು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಅವರ ಸಾವಿನಿಂದ ರಾಜ್ಯ ದಕ್ಷ ಅಧಿಕಾರಿಯನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.
 
ತಿವಾರಿ ಅವರ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿಲ್ಲ. ದೇವರ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದ ಸದಸ್ಯರಿಗೆ ದುಖಃವನ್ನು ತಡೆಯುವ ಶಕ್ತಿ ನೀಡಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.
 
ಅನುರಾಗ್ ತಿವಾರಿ ಅವರ ಸಾವಿನ ಬಗ್ಗೆ ಮಾಹಿತಿ ಪಡೆಯಲು ನಾಲ್ವರು ಅಧಿಕಾರಿಗಳು ಲಕ್ನೋ ನಗರಕ್ಕೆ ತೆರಳಿದ್ದಾರೆ ಎಂದು ಸರಕಾರಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ತಿವಾರಿ ಸಾವು: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಶೋಭಾ ಪತ್ರ

ಬೆಂಗಳೂರು: ಆಹಾರ ಇಲಾಖೆಯ ಆಯುಕ್ತರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಬಗ್ಗೆ ತನಿಖೆ ...

news

ಜಮೀರ್ ಅಹ್ಮದ್ ವಿರುದ್ಧ ಜಿ.ಪರಮೇಶ್ವರ್‌ಗೆ ದೂರು

ಬೆಂಗಳೂರು: ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಕಾಂಗ್ರೆಸ್ ಅಭ್ಯರ್ಥಿ ಎಂದು ಸ್ವಯಂಘೋಷಿಸಿಕೊಂಡು ...

news

ಅಕ್ರಮ ಮನೆ ಸಕ್ರಮಕ್ಕೆ ಸಂಪುಟ ಸಭೆ ಅಸ್ತು

ಬೆಂಗಳೂರು:ದಂಡ ವಿಧಿಸಿ ಅಕ್ರಮ ಮನೆ ಸಕ್ರಮಕ್ಕೆ ಇಂದು ನಡೆದ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ.

news

ಜಂತಕಲ್ ಮೈನಿಂಗ್ ಪ್ರಕರಣ: ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಗೆ ಕೋರ್ಟ್ ...

Widgets Magazine