ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಸಿಎಂ ಸಿಟಿ ರೌಂಡ್ಸ್ ಆರಂಭವಾಗಿದ್ದು,ವೃಷಭಾವತಿ ವಾರ್ಡ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡವನ್ನ ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು.