ಮಂಡ್ಯ : ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ನಟ ದರ್ಶನ್ ಹಾಗೂ ಯಶ್ ಅಬ್ಬರದ ಪ್ರಚಾರ ನಡೆಸುತ್ತಿರುವ ಹಿನ್ನಲೆಯಲ್ಲಿ ಇದೀಗ ಸಿಎಂ ಕುಮಾರಸ್ವಾಮಿ ನಟರ ಬಗ್ಗೆ ವ್ಯಂಗ್ಯವಾಡಿದ್ದಾರೆ.