ಕ್ಲರ್ಕ್ ಎಂದು ಕರೆದ ಮೋದಿಗೆ ತಿರುಗೇಟು ನೀಡಿದ ಸಿಎಂ ಕುಮಾರಸ್ವಾಮಿ

ಮೈಸೂರು, ಸೋಮವಾರ, 14 ಜನವರಿ 2019 (09:28 IST)

ಮೈಸೂರು : ಸಿಎಂ ಕುಮಾರಸ್ವಾಮಿಯನ್ನು  ಕ್ಲರ್ಕ್ ಅಂತ ಕರೆದಿದ್ದ ಮೋದಿ ಅವರಿಗೆ ಇದೀಗ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.


ಕರ್ನಾಟಕದಲ್ಲಿ ಜೆಡಿಎಸ್ ಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ರಚನೆ ಮಾಡಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ನಂತೆ ನಡೆಸಿಕೊಳ್ಳುತ್ತಿದೆ ಎಂದು ನನಗೆ ಅನ್ನಿಸುತ್ತದೆ ಎಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬಿಜೆಪಿ ಸಮಾವೇಶದ ಕಾರ್ಯಕ್ರಮದಲ್ಲಿ  ಪ್ರಧಾನಿ ಮೋದಿಯವರು ಹೇಳಿದ್ದರು.


ಈ ಬಗ್ಗೆ ಇದೀಗ ಪ್ರತಿಕ್ರಿಯೆ ನೀಡಿರುವ ಸಿಎಂ ಕುಮಾರಸ್ವಾಮಿ,’ ನಾನು ಕ್ಲರ್ಕ್ ಎಂದು ನರೇಂದ್ರ ಮೋದಿ ಅವರಿಗೆ ಹೇಳಿದ್ಯಾರು? ನಾನು ಹೇಳಿದ್ದೇನಾ? ಮೋದಿ ಅವರು ಗೌರವಯುತ ಸ್ಥಾನದಲ್ಲಿದ್ದು, ಹೀಗೆ ಮಾತನಾಡುವುದು ಸರಿಯಲ್ಲ. ಪ್ರಧಾನಿಯಾಗಿ ಇಂತಹ ಕೀಳುಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ. ಇದರಿಂದ ಅವರ ವ್ಯಕ್ತಿತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಹಿಳೆಯರು ಪತಿಯ ಬದಲು ಯಾರ ಜೊತೆ ಮಲಗಿದರೆ ನೆಮ್ಮದಿಯಿಂದ ನಿದ್ರಿಸುತ್ತಾರಂತೆ ಗೊತ್ತಾ?

ನ್ಯೂಯಾರ್ಕ್ : ಹೆಚ್ಚಾಗಿ ಮಹಿಳೆಯರು ತಮ್ಮ ಪತಿಯ ಜೊತೆ ಅಥವಾ ಮಕ್ಕಳ ಜೊತೆ ಮಲಗಲು ಇಷ್ಟಪಡುತ್ತಾರೆ ಎಂದು ...

news

ಅಣ್ಣನನ್ನು ಮದುವೆಯಾದ ಮಗಳಿಗೆ ತಾಯಿ ಮಾಡಿದ್ದೇನು ಗೊತ್ತಾ?

ಚಂಡೀಗಢ : ಸಂಬಂಧದಲ್ಲಿ ಅಣ್ಣನಾದ ವ್ಯಕ್ತಿಯನ್ನು ಮದುವೆಯಾದ ಕಾರಣಕ್ಕೆ ತಾಯಿಯೇ ಮಗಳ ಮೇಲೆ ಚಾಕುವಿನಿಂದ ...

news

ಅತ್ಯಾಚಾರ ಸಂತ್ರಸ್ತೆ ಕೋರ್ಟ್ ನಲ್ಲಿ ಸಾಕ್ಷಿ ಹೇಳಬಾರದೆಂದು ದುಷ್ಕರ್ಮಿಗಳು ಮಾಡಿದ್ದೇನು ಗೊತ್ತಾ?

ಗುಜರಾತ್ : ನ್ಯಾಯಾಲಯದಲ್ಲಿ ಸಾಕ್ಷಿ ಹೇಳಬಾರದು ಎಂದು ಅತ್ಯಾಚಾರ ಸಂತ್ರಸ್ತೆಗೆ ದುಷ್ಕರ್ಮಿಗಳು ...

news

ದೇವರ ಮೊರೆ ಹೋದ ಪುಟ್ಟರಂಗಶೆಟ್ಟಿ…

ವಿಧಾನಸೌಧದಲ್ಲಿ ಹಣ ಸಿಕ್ಕ ಪ್ರಕರಣದಿಂದ ರಾಜೀನಾಮೆ ನೀಡಬೇಕೆನ್ನುವ ವಿರೋಧ ಪಕ್ಷಗಳ ಒತ್ತಡ ಹಿನ್ನೆಲೆಯಲ್ಲಿ ...