ಜೆಡಿಎಸ್ ನಾಯಕರಿಗೆ ವಿಧಾನಸೌಧಕ್ಕೆ ಬರದಂತೆ ಸಿಎಂ ಎಚ್ ಡಿಕೆ ಎಚ್ಚರಿಕೆ!

ಬೆಂಗಳೂರು, ಗುರುವಾರ, 9 ಆಗಸ್ಟ್ 2018 (10:49 IST)

ಬೆಂಗಳೂರು: ವಿಧಾನಸೌಧಕ್ಕೆ ಬೇರೆ ಬೇರೆ ನೆಪ ಇಟ್ಟುಕೊಂಡು ಬರುವ ಜೆಡಿಎಸ್ ನಾಯಕರಿಗೆ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
 
ಜೆಡಿಎಸ್ ಪಕ್ಷದ ಸಭೆಯೊಂದರಲ್ಲಿ ಸಿಎಂ ಕುಮಾರಸ್ವಾಮಿ ಈ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ವಿಧಾನಸೌಧದಲ್ಲಿ ವರ್ಗಾವಣೆ, ಇತರ ಕೆಲಸ ಮಾಡಿಸಲು ಬರುವ ನಾಯಕರಿಂದ  ಪಕ್ಷಕ್ಕೆ, ಸಮ್ಮಿಶ್ರ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
 
ವಿಧಾನಸೌಧದಲ್ಲಿ ಜೆಡಿಎಸ್ ಶಾಸಕರಿಗಿಂತ ಹೆಚ್ಚು ಇತರ ನಾಯಕರೇ ಕಾಣಿಸಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ರೀತಿ ಬೇರೆ ಕೆಲಸ ಮಾಡಿಸಿಕೊಳ್ಳಲು ವಿಧಾನಸೌಧಕ್ಕೆ ಯಾರೂ ಬರಬೇಡಿ ಎಂದು ಸಿಎಂ ಕುಮಾರಸ್ವಾಮಿ ನಾಯಕರುಗಳಿಗೆ ಎಚ್ಚರಿಕೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಹುಲ್ ಗಾಂಧಿ ವಿರುದ್ಧ ಬಿಎಸ್ ಯಡಿಯೂರಪ್ಪ ಕಿಡಿ

ಬೆಂಗಳೂರು: ರಾಜ್ಯ ಪ್ರವಾಸ ಮಾಡಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ...

news

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್!

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಮತ್ತು ...

news

ಜಿನ್ನಾ ಮೊದಲ ಪ್ರಧಾನಿ ಆಗುವುದು ಜವಹರಲಾಲ್ ನೆಹರೂಗೆ ಇಷ್ಟವಿರಲಿಲ್ಲವಂತೆ!

ನವದೆಹಲಿ: ಪಾಕಿಸ್ತಾನದ ಪ್ರಥಮ ಪ್ರಧಾನಿ ಮೊಹಮ್ಮದ್ ಅಲಿ ಜಿನ್ನಾರನ್ನು ಭಾರತದ ಮೊದಲ ಪ್ರಧಾನಿ ಮಾಡಬೇಕೆಂದು ...

news

ಕರುಣಾನಿಧಿ ಸಾವಿನ ಬೆನ್ನಲ್ಲೇ ಎಂಕೆ ಸ್ಟಾಲಿನ್ ಗೆ ಪತ್ರ ಬರೆದ ಸೋನಿಯಾ ಗಾಂಧಿ

ನವದೆಹಲಿ: ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಸಾವನ್ನಪ್ಪಿದ ಬೆನ್ನಲ್ಲೇ ಯುಪಿಎ ಅಧ್ಯಕ್ಷ ಸೋನಿಯಾ ...

Widgets Magazine