ವಿಧಾನಪರಿಷತ್ ಸದಸ್ಯರೊಂದಿಗೆ ಸಿಎಂ ಸಭೆ

ಬೆಂಗಳೂರು, ಬುಧವಾರ, 27 ಸೆಪ್ಟಂಬರ್ 2017 (18:18 IST)

Widgets Magazine

ಸಮಸ್ಯೆಗಳ ಬೇಡಿಕೆ ಈಡೇರಿಕೆ ಕುರಿತಂತೆ ವಿಧಾನಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಧಾನಪರಿಷತ್ ಜೆಡಿಎಸ್ ಸದಸ್ಯ ಬಸವರಾಜ್ ಹೊರಟ್ಟಿ ನೇತೃತ್ವದ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬೇಡಿಕೆಗಳ ಬಗ್ಗೆ ಚರ್ಚಿ ನಡೆಸಿದ್ದಾರೆ.
 
ಕೆಲ ದಿನಗಳ ಹಿಂದೆ ನಡೆದ ಸಭೆ ಅಪೂರ್ಣವಾಗಿತ್ತು. ನಂತರ ಸೆ.19 ರಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದರು. ಆದರೆ, ಸಚಿವ ಖಮರುಲ್ ಇಸ್ಲಾಂ ನಿಧನ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ವಿಧಾನಪರಿಷತ್ ಸದಸ್ಯ ಸಭೆ Mlc Meeting Cm Siddaramaiah

Widgets Magazine

ಸುದ್ದಿಗಳು

news

17ರ ಬಾಲಕನ ಮೇಲೆ 29 ವರ್ಷದ ಅಂಟಿಯಿಂದ ನಿರಂತರ ರೇಪ್

ಮಾಪುಸಾ(ಗೋವಾ): ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರವೆಸಗಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯ ವಿರುದ್ಧ ದೂರು ...

news

ಮೈಸೂರಿನಲ್ಲಿ ವರುಣನ ಆರ್ಭಟ: ಕೆರೆ ಕಟ್ಟೆಗಳು ಒಡೆದು ಮನೆಗಳಿಗೆ ನುಗ್ಗಿದ ನೀರು

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ ಬೆನ್ನಲ್ಲೇ ನಗರದಲ್ಲಿ ಕಳೆದೆರಡು ದಿನಳಿಂಗ ಭಾರೀ ಮಳೆಯಾಗುತ್ತಿದೆ. ...

news

ಯಡಿಯೂರಪ್ಪ ಅಲ್ಲ, ಯಾರೇ ಸ್ಪರ್ಧಿಸಿದರು ಹೆದರುವುದಿಲ್ಲ: ಸಚಿವೆ ಉಮಾಶ್ರೀ

ಕಲಬುರ್ಗಿ: ಯಡಿಯೂರಪ್ಪ ಅಲ್ಲ ಬೇರೆ ಯಾರೇ ಬಲಿಷ್ಠ ನಾಯಕರು ಸ್ಪರ್ಧಿಸಿದರು ಹೆದರುವುದಿಲ್ಲ. ಓಡಿ ಹೋಗುವುದು ...

news

ಮೌಢ್ಯ ಪ್ರತಿಬಂಧಕ ವಿಧೇಯಕಕ್ಕೆ ಸಚಿವ ಸಂಪುಟದಿಂದ ಅನುಮೋದನೆ

ಬೆಂಗಳೂರು: ಮೌಢ್ಯ ಪ್ರತಿಬಂಧಕ ಅಮಾನವೀಯ ದುಷ್ಟ ಮತ್ತು ವಾಮಾಚಾರ ನಿರ್ಮೂಲನೆ ವಿಧೇಯಕ-2017ಕ್ಕೆ ಸಚಿವ ...

Widgets Magazine