Widgets Magazine
Widgets Magazine

ಸಿಎಂ ಪ್ರೀತಿ ಪಾತ್ರರಿಂದಲೇ ಶರತ್ ಮಡಿವಾಳ ಹತ್ಯೆ ಮಾಡಿದ್ದು: ಪ್ರತಾಪ್ ಸಿಂಹ

ಮೈಸೂರು, ಗುರುವಾರ, 13 ಜುಲೈ 2017 (12:47 IST)

Widgets Magazine

ಪ್ರೀತಿ ಪಾತ್ರರೇ ಆರೆಸ್ಸೆಸ್ ಕಾರ್ಯಕರ್ತ ಹತ್ಯೆ ಮಾಡಿದ್ದು ಎಂದು ಸಂಸದ ಪ್ರತಾಪ್ ಸಿಂಹ್ ಗಂಭೀರ ಆರೋಪ ಮಾಡಿದ್ದಾರೆ.
 
ಸ್ವಚ್ಚತಾ ಅಭಿಯಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್ ಮಡಿವಾಳ ನಮ್ಮ ಕಾರ್ಯಕರ್ತ. ಆತನನ್ನು ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಿ ಶಾಂತಿವ್ಯವಸ್ಥೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಹಿಂದು ಸಂಘಟನೆಗಳಿಗೆ ಮಾತ್ರ ಎಚ್ಚರಿಕೆ ನೀಡುತ್ತಾರೆ. ಮುಸ್ಲಿಂ ಸಂಘಟನೆಗಳಿಗೆ ಯಾಕೆ ಎಚ್ಚರಿಕೆ ನೀಡುವುದಿಲ್ಲ? ವೋಟ್ ಬ್ಯಾಂಕ್‌ ಕಳೆದುಹೋಗುತ್ತದೆ ಎನ್ನುವ ಆತಂಕ ಕಾಡುತ್ತಿದೆಯಾ ಎಂದು ಲೇವಡಿ ಮಾಡಿದ್ದಾರೆ.
 
ಮುಂದಿನ 10 ತಿಂಗಳ ಅವಧಿಯಲ್ಲಾದರೂ ಕರ್ನಾಟಕದ ಸಿಎಂ ಎನ್ನುವಂತೆ ಕಾರ್ಯನಿರ್ವಹಿಸಿ, ಒಳ್ಳೆಯ ಅಡಳಿತ ನಡೆಸಿ ಕಾನೂನು ವ್ಯವಸ್ಥೆಗೆ ಚುರುಕು ಮುಟ್ಟಿಸಿ. ಇಲ್ಲವಾದಲ್ಲಿ ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ್ ವಾಗ್ದಾಳಿ ನಡೆಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದಾರಿ ತಪ್ಪಿದ ಸಿಎಂ ಸಿದ್ಧರಾಮಯ್ಯ ಹೆಲಿಕಾಪ್ಟರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಒಂದು ಕಡೆ ಲ್ಯಾಂಡ್ ...

news

ಸುಷ್ಮಾ ಸ್ವರಾಜ್ ಗೆ ಎಷ್ಟು ಸಂಬಳ ಬರುತ್ತೆ? ಪತಿ ಸ್ವರಾಜ್ ರನ್ನು ಕೇಳಿ ನೋಡಿ

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೆ ಎಷ್ಟು ಸಂಬಳ ಬರುತ್ತದೆ? ಹೀಗಂತ ಸುಷ್ಮಾ ಪತಿ ಮಿಜೋರಾಂ ...

news

ನಾನು ಕೊಟ್ಟ ವರದಿಗೆ ದಾಖಲೆಗಳಿವೆ: ಡಿಐಜಿ ರೂಪಾ ಸಮರ್ಥನೆ

ಜೈಲಿನಲ್ಲಿ ಶಶಿಕಲಾ ಅವರಿಗೆ ವಿಐಪಿ ಸೌಲಭ್ಯ ನೀಡಲಾಗುತ್ತಿದೆ. ಗಾಂಜಾ ಸೇರಿದಂತೆ ಹಲವು ಅಕ್ರಮ ನಡೆಯುತ್ತಿದೆ ...

news

ಸೌದಿ ಅರೇಮಿಯಾದಲ್ಲಿ ಅಗ್ನಿ ಅವಘಡ: 10 ಭಾರತೀಯರು ಬಲಿ

ಸೌದಿ ಅರೇಬಿಯಾದ ದಕ್ಷಿಣದ ನಜ್ರಾನ್ ಪಟ್ಟಣದ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 10 ಮಂದಿ ...

Widgets Magazine Widgets Magazine Widgets Magazine