ಬಿಜೆಪಿ ಚುನಾವಣೆ ಆಟದಲ್ಲಿ ಗೆಲ್ಲಲ್ಲೆಂದೆ ಆಟವಾಡುತ್ತಿದೆ. ಈ ವೇಳೆ ಜೆಡಿಎಸ್ ಪಕ್ಷಕ್ಕೆ ತನ್ನ ಆಟ ಆಡಲು ಅವಕಾಶ ನೀಡಬಾರದು ಎಂಬ ಉದ್ದೇಶವಿರುವ ಕಾರಣ ಬಿಜೆಪಿ ಜೆಡಿಎಸ್ ಪಕ್ಷದ ಜೊತೆಗೆ ಯಾವುದೇ ಕಾರಣಕ್ಕೂ ಕೈ ಜೋಡಿಸಲ್ಲ ಎಂದು ಮೈತ್ರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.