Widgets Magazine
Widgets Magazine

ದಾವೂದ್ ಇಬ್ರಾಹಿಂ ಸಹೋದರನಂತೆ ಸಿಎಂ ವರ್ತನೆ: ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ, ಮಂಗಳವಾರ, 5 ಸೆಪ್ಟಂಬರ್ 2017 (14:24 IST)

Widgets Magazine

 ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡಾ ಈ ರೀತಿ ವರ್ತಿಸಿರಲಿಕ್ಕಿಲ್ಲ. ದಾವೂದ್ ಇಬ್ರಾಹಿಂ ಸಹೋದರನಂತೆ ಸಿಎಂ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ.
ಮುಸ್ಲಿಂ ಓಟ್‌‍ಬ್ಯಾಂಕ್‌ಗಾಗಿ ರ್ಯಾಲಿ ತಡೆಯುವ ಯತ್ನವನ್ನು ಸರಕಾರ ಮಾಡುತ್ತಿದೆ. ನಮ್ಮ ರಾಜ್ಯವನ್ನು ಕೇರಳ ರಾಜ್ಯವನ್ನಾಗಿ ಪರಿವರ್ತಿಸಲಾಗುತ್ತಿದೆ. 
 
ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಮಂಗಳೂರಿನಲ್ಲಿ ಸಭೆ ಮಾಡಲು ಅವಕಾಶ ನೀಡಲಾಗುತ್ತಿದೆ. ಆದರೆ ,ಸರಕಾರ ನಮಗೆ  ಅನುಮತಿ ನೀಡಲು ನಿರಾಕರಿಸುತ್ತಿದೆ. ಕೊಲೆಗಡುಕರಿಗೆ ಸರಕಾರ ಬೆಂಬಲ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.
 
ಕಮ್ಯೂನಿಷ್ಠ ಸರಕಾರಗಳ ರೀತಿ ರಾಜ್ಯ ಸರಕಾರ ವರ್ತಿಸುತ್ತಿದೆ. ನಾವು ಶಾಂತಿಯುತವಾಗಿ ಬೈಕ್ ರ್ಯಾಲಿ ಮಾಡುತ್ತೇವೆ ಎಂದು ಮನವಿ ಮಾಡಿದರೂ ಸರಕಾರ ಪೊಲೀಸ್ ಫೋರ್ಸ್ ತಂದು ನಮ್ಮನ್ನು ತಡೆಯುತ್ತಿದೆ ಎಂದು ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅನುಮತಿ ನೀಡದ ಪೊಲೀಸರು: ವಿರೋಧದ ನಡುವೆಯೂ ರ್ಯಾಲಿ ಹೊರಟ ಕಾರ್ಯಕರ್ತರು

ಹುಬ್ಬಳ್ಳಿ: ಬಿಜೆಪಿ ಯುವ ಮೋರ್ಚಾ ಕರೆ ನೀಡಿರುವ ಮಂಗಳೂರು ಚಲೋ ರ್ಯಾಲಿಗೆ ಪೊಲೀಸರು ಅನುಮತಿ ನೀಡಿಲ್ಲ. ಈ ...

news

ಪರ್ಯಾಯ ಮಾರ್ಗದ ಮೂಲಕ ಮಂಗಳೂರಿಗೆ ತೆರಳಲು ಬಿಜೆಪಿ ಮುಖಂಡರ ಪ್ಲಾನ್..?

ಮಂಗಳೂರು ಚಲೋ ನಡೆಸಲು ಬಿಜೆಪಿ ಹಮ್ಮಿಕೊಂಡಿರುವ ಬೈಕ್ ರ್ಯಾಲಿಗೆ ಪೊಲೀಸರು ತಡೆಯೊಡ್ಡಿದ ಹಿನ್ನೆಲೆಯಲ್ಲಿ ...

news

ಪ್ರತಿಭಟನೆಯಲ್ಲಿ ಕರಂದ್ಲಾಜೆಗೆ ಗಾಯ: ಪೊಲೀಸರ ವಿರುದ್ಧ ವಾಗ್ದಾಳಿ

ಬೆಂಗಳೂರು: ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸರು ಅತ್ಯಂತ ನಿರ್ದಯವಾಗಿ ...

news

ಸಿಎಂ ದಾವೂದ್ ಚಿಕ್ಕಪ್ಪನಂತೆ ವರ್ತಿಸುತ್ತಿದ್ದಾರೆ: ಸಂಸದ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ಬಿಜೆಪಿ ಯುವ ಮೋರ್ಚಾ ಕರೆ ನೀಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಪೊಲೀಸ್ ಇಲಾಖೆಯಿಂದ ...

Widgets Magazine Widgets Magazine Widgets Magazine