Widgets Magazine
Widgets Magazine

ಸಿಎಂ ಸಿದ್ದರಾಮಯ್ಯ ಬಜೆಟ್ ನಿರಾಶಾದಾಯಕ: ಕುಮಾರಸ್ವಾಮಿ

ಬೆಂಗಳೂರು, ಬುಧವಾರ, 15 ಮಾರ್ಚ್ 2017 (15:49 IST)

Widgets Magazine

ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದೆ. ರೈತರ ಸಾಲ ಮನ್ನಾ ನಿರೀಕ್ಷೆಯೂ ಹುಸಿಯಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ರಾಜ್ಯದ ಜನತೆಯ ನಿರೀಕ್ಷೆಯನ್ನು ಸಿಎಂ ಸಿದ್ದರಾಮಯ್ಯ ಹುಸಿಗೊಳಿಸಿದ್ದಾರೆ. ಸಾಲ ಮನ್ನಾ ಮಾಡಿ ಎಂದು ಹೇಳುವ ನೈತಿಕತೆ ಬಿಜೆಪಿಯವರಿಗಿಲ್ಲ ಎಂದು ಲೇವಡಿ ಮಾಡಿದ್ದಾರೆ.
 
ನಾನು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡುವ ಸಂದರ್ಭದಲ್ಲಿ ಬಿಜೆಪಿ ಅದನ್ನು ತೀವ್ರವಾಗಿ ವಿರೋಧಿಸಿತ್ತು. ಆದಾಗ್ಯೂ ನಾನು ರೈತರ ಸಾಲ ಮನ್ನಾ ಪರವಾಗಿದ್ದೆ ಎಂದು ತಿಳಿಸಿದ್ದಾರೆ.
 
ರಾಜ್ಯದ ರೈತರು ಭೀಕರ ಬರಗಾಲವನ್ನು ಎದುರಿಸುತ್ತಾ ಸಾಲದ ಬಾಧೆಯಿಂದ ತತ್ತರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರ ರೈತರ ನೆರವಿಗೆ ಬರಬೇಕಾಗಿತ್ತು ಎಂದು ಮಾಜಿ ಸಿಎಂ ಜೆಡಿಎಸ್ ಕುಮಾರಸ್ವಾಮಿ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರೈತರ ಸಾಲ ಮನ್ನಾ ನಿರೀಕ್ಷೆ ಹುಸಿಯಾಗಿದೆ: ಶೆಟ್ಟರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಜೆಟ್‌ ರೈತರ ಸಾಲ ಮನ್ನಾ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ...

news

49 ನೂತನ ತಾಲೂಕುಗಳ ಪಟ್ಟಿ ಇಲ್ಲಿದೆ ನೋಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ 21 ಜಿಲ್ಲೆಗಳಲ್ಲಿ 49 ಹೊಸ ...

news

1ನೇ ತರಗತಿಯಿಂದಲೇ ಇಂಗ್ಲೀಷ್ ಪಠ್ಯ, ಮೆಡಿಕಲ್, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್

ಚುನಾವಣೆ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ಜನಪ್ರಿಯ ಬಜೆಟ್ ಮಂಡಿಸಿದ್ದಾರೆ. ಬಜೆಟ್`ನಲ್ಲಿ ಶಿಕ್ಷಣ ಮತ್ತು ...

news

ಬಜೆಟ್ 2017: ಕೃಷಿಕರಿಗೆ ಸಿದ್ಧರಾಮಯ್ಯ ಕೊಡುಗೆ

ಬೆಂಗಳೂರು: ರೈತರ ಸಾಲ ಮನ್ನಾ ಮಾಡುವ ಯೋಜನೆ ಕೈ ಬಿಟ್ಟಿರುವ ಸಿದ್ಧರಾಮಯ್ಯ ಬೇರೇ ರೀತಿಯಲ್ಲಿ ರೈತರನ್ನು ...

Widgets Magazine Widgets Magazine