ಬಜೆಟ್`ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದು

Bengaluru, ಬುಧವಾರ, 15 ಮಾರ್ಚ್ 2017 (20:00 IST)

Widgets Magazine

ಸಿಎಂ ತಮ್ಮ ಬಜೆಟ್`ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,926 ಕೋಟಿ ರೂ. ಮೀಸರಿಸಿದ್ದು, ಗರ್ಭಿಣಿಯರು ಮತ್ತು ಬಾಣಂತಿಯರಿಗಾಗಿ ವಿಶೇಷ ಯೋಜನೆ ಜಾರಿಗೊಳಿಸಿದ್ದಾರೆ.


ಮಾತೃಪೂರ್ಣ: ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗಾಗಿ ಮಾತೃಪೂರ್ಣ ಎಂಬ ಯೋಜನೆಯನ್ನ ಜಾರಿಗೊಳಿಸಲಾಗಿದ್ದು, ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗಾಗಿ ಉಚಿತ ಬಿಸಿಯೂಟ ನೀಡಲಾಗುತ್ತದೆ. ಇದಕ್ಕಾಗಿ 302 ಕೋಟಿ ರೂ. ಮೀಸಲಿಡಲಾಗಿದೆ.

ಎಲ್ಲ 30 ಜಿಲ್ಲೆಗಳಲ್ಲಿ ಸ್ತ್ರೀಶಕ್ತಿ ಸಂಘಗಳಿಂದ ಸವಿರುಚಿ ಸಂಚಾರಿ ಕ್ಯಾಂಟೀನ್ ಯೋಜನೆ ಜಾರಿ. ಮಹಿಳೆಯರು ನಡೆಸುತ್ತಿರುವ 10 ಸಾವಿರ ನ್ಯಾಯಬೆಲೆ ಅಂಗಡಿಗಳಿಗೆ ಪರಿಕರ ಖರೀದಿಗೆ 5 ಸಾವಿರ ರೂ.

ಲೈಂಗಿಕ ಕಾರ್ಯಕರ್ತೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಪ್ರೋತ್ಸಾಹ ಧನ 20 ಸಾವಿರದಿಂದ 25 ಸಾವಿರಕ್ಕೆ ಏರಿಕೆಮತ್ತು 25 ಸಾವಿರ ಸಾಲದ ಸೌಲಭ್ಯ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿದ್ದರಾಮಯ್ಯ ಬಜೆಟ್ Women Siddaramaiah Budejt

Widgets Magazine

ಸುದ್ದಿಗಳು

news

ಹೊಸ ನೋಟು 500, 2000 ರೂ. ಮುದ್ರಣಕ್ಕೆ ಎಷ್ಟು ಖರ್ಚಾಗಿದೆ ಗೊತ್ತಾ..?

ಪ್ರಧಾನಮಂತ್ರಿ ನರೇಂದ್ರಮೋದಿ ಕಪ್ಪು ಹಣ ಮತ್ತು ಭಯೋತ್ಪಾದನೆ ತಡೆಗೆ ನೋಟ್ ಬ್ಯಾನ್`ನಂತಹ ಕ್ರಾಂತಿಕಾರಕ ...

news

`ನಾನು ಜಯಲಲಿತಾ ಪುತ್ರ, ಆಸ್ತಿ ನನಗೇ ಸೇರಬೇಕು’

ಜಯಲಲಿತಾ ಅವರ ಸಾವಿನ ಬಳಿಕ ಅವರ ಸಾವಿನ ನಿಗೂಢತೆ ಮತ್ತು ಆಸ್ತಿಯ ವಾರಸುದಾರರ ಕುರಿತಂತೆ ಒಂದಿಲ್ಲೊಂದು ...

news

ಸಾಲ ಮನ್ನಾಗೆ ಬಿಎಸ್‌ವೈ, ಕರಂದ್ಲಾಜೆ ಸಂಸತ್ತಿನಲ್ಲಿ ಧರಣಿ ನಡೆಸಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಮಾಡಿಲ್ಲ ಎನ್ನುವ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ...

news

ಬೆಂಗಳೂರು ನಗರಕ್ಕೆ ಸಿದ್ದು ಬಜೆಟ್`ನಲ್ಲಿ ಬಂಪರ್

ಕೆರೆ ಅಭಿವೃದ್ಧಿ, ಮೂಲ ಸೌಕರ್ಯ ಸೇರಿದಂತೆ ಬೆಂಗಲೂರು ನಗರದ ಻ಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ತಮ್ಮ ...

Widgets Magazine