Widgets Magazine
Widgets Magazine

ಮಾಜಿ ಸಿಎಂ ಧರ್ಮಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು, ಗುರುವಾರ, 27 ಜುಲೈ 2017 (12:55 IST)

Widgets Magazine

ಮಾಜಿ ಮುಖ್ಯಮಂತ್ರಿ 80 ವರ್ಷ ವಯಸ್ಸಿನ ಎನ್‌.ಧರ್ಮಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
 
ಧರ್ಮಸಿಂಗ್ ನಿಧನದಿಂದ ಆತ್ಮಿಯ ಗೆಳೆಯನನ್ನು ಕಳೆದುಕೊಂಡಂತಾಗಿದೆ. ಅವರ ನಿಧನ ಆಘಾತ ತರುವ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
 
ಆದರಣೀಯ, ನಂಬಿಕಸ್ತ ಹಿರಿಯ ನಾಯಕನನ್ನು ಕಾಂಗ್ರೆಸ್ ಪಕ್ಷ ಕಳೆದುಕೊಂಡಿದೆ. ಅವರ ನಿಧನದಿಂದ ಕಾಂಗ್ರೆಸ್‌ಗೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.
 
ರಾಜ್ಯ ರಾಜಕಾರಣದಲ್ಲಿ ಅಜಾತ ಶತ್ರು ಎಂದೇ ಕರೆಯಲ್ಪಡುತ್ತಿದ್ದ ಅವರಿಗೆ ವಿಪಕ್ಷಗಳ ನಾಯಕರು ಕೂಡಾ ಅಷ್ಟೇ ಗೌರವ ಸಲ್ಲಿಸುತ್ತಿದ್ದರು. ಅಂತಹ ನಾಯಕನನ್ನು ಕಳೆದುಕೊಂಡಿರುವುದು ನಮ್ಮ ದುರ್ದೈವ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ (80) ವಿಧಿವಶ

ಕಲಬುರಗಿ: ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಮುಖ್ಯಮಂತ್ರಿ 80 ವರ್ಷ ವಯಸ್ಸಿನ ಎನ್‌.ಧರ್ಮಸಿಂಗ್‌ ...

news

ನಮ್ಮ ಮೆಟ್ರೋದಲ್ಲಿ ಜನದಟ್ಟಣೆ: ನೂಕು ನುಗ್ಗಲಿಗೆ ಬಿದ್ದು ಸೊಂಟ ಮುರಿದುಕೊಂಡ ವ್ಯಕ್ತಿ

ನಮ್ಮ ಮೆಟ್ರೋದಲ್ಲಿ ಜನ ಸಂಚಾರ ಹೇರಳವಾಗಿದ್ದು, ಅದು ಪೀಕ್ ಅವರ್ ನಲ್ಲಂತೂ ಕೇಳುವುದೇ ಬೇಡ ಹೆಜ್ಜೆ ಇಡಲೂ ...

news

ವಾಟ್ಸ್‌ ಆ್ಯಪ್‌ ನಿಂದ ಬರಲಿದೆ ಹೊಸ ಆ್ಯಪ್‌

ಫೇಸ್‌ಬುಕ್‌ ಸ್ವಾಮ್ಯದ ವಾಟ್ಸ್‌ ಆ್ಯಪ್‌ ಹೊಸ ಮೊಬೈಲ್‌ ಅಪ್ಲಿಕೇಶನ್‌ ಒಂದನ್ನು ಬಿಡುಗಡೆ ಮಾಡಲು ಸಿದ್ಧತೆ ...

news

ಸೆಲ್ಫಿ ಹುಚ್ಚಿಗೆ ಆನೆಯಿಂದ ಬಲಿಯಾದ ಯುವಕ

ಸೆಲ್ಫಿ ಕ್ರೇಜ್ ಜನರನ್ನು ಏನಲ್ಲ ಅಪಾಯಕ್ಕೆ ದೂಡುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಗಜರಾಜನೊದಿಗೆ ...

Widgets Magazine Widgets Magazine