Widgets Magazine
Widgets Magazine

2019ರಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ: ಜಿ.ಟಿ.ದೇವೇಗೌಡ

ಮೈಸೂರು, ಭಾನುವಾರ, 5 ನವೆಂಬರ್ 2017 (13:12 IST)

Widgets Magazine

2019ರಲ್ಲಿ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಪ್ರಧಾನಿಯಾಗುವ ಬಯಕೆಯಿರುವುದರಿಂದಲೇ ಪ್ರಧಾನಿ ಮೋದಿಗೆ ನನ್ನ ಕಂಡ್ರೆ ಭಯ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.
 
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪ್ರಧಾನಿಯಾಗುವ ಅರ್ಹತೆಯಿಲ್ಲವಾದ್ದರಿಂದ, ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಕಣ್ಣಿಟ್ಟಿದ್ದಾರೆ. ಅವರ ಕಣ್ಣು ಏನಿದ್ದರೂ ದೆಹಲಿ ಮೇಲಿದೆ ಎಂದು ಹೇಳಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಧಾನಿಯಾಗುವ ಆಸೆಯಿರುವುದರಿಂದ ಕಸರತ್ತು ನಡೆಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್ ಪಕ್ಷ ಮೈದಾನ ಬಿಟ್ಟು ಓಡಿ ಹೋಗಿದೆ: ಮೋದಿ

ಉನಾ(ಹಿಮಾಚಲ ಪ್ರದೇಶ): ವಿಧಾನಸಭೆ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಪಕ್ಷ ಮೈದಾನ ಬಿಟ್ಟು ಓಡಿ ಹೋಗಿದೆ ...

news

ಪರಿವರ್ತನಾ ಯಾತ್ರೆ ವಿಫಲಕ್ಕೆ ರಾಜ್ಯ ಸರಕಾರ ಷಡ್ಯಂತ್ರ: ಅನಂತಕುಮಾರ ಹೆಗಡೆ

ಬೆಂಗಳೂರು: ರಾಜ್ಯ ಸರಕಾರ ಕೃತಕವಾಗಿ ಟ್ರಾಫಿಕ್ ಜಾಮ್ ಮಾಡಿ ಗೊಂದಲ ಸೃಷ್ಟಿಸಿತ್ತು ಎಂದು ಕೇಂದ್ರ ಸಚಿವ ...

news

ಲಿಂಗಾಯುತ ಸ್ವತಂತ್ರ ಧರ್ಮ ಸಮಾವೇಶಕ್ಕೆ ಚಾಲನೆ

ಹುಬ್ಬಳ್ಳಿ: ನಗರದಲ್ಲಿ ಲಿಂಗಾಯುತ ಸ್ವತಂತ್ರಧರ್ಮ ಸಮಾವೇಶಕ್ಕೆ ಚಾಲನೆ ನೀಡಲಾಗಿದ್ದು, ಲಕ್ಷಾಂತರ ...

news

ಪ್ರಧಾನಿ ಮೋದಿಯಿಂದ ಭ್ರಷ್ಟರ ವಿರುದ್ಧ ಮತ್ತೊಂದು ಬ್ರಹ್ಮಾಸ್ತ್ರ

ನವದೆಹಲಿ: ನೋಟು ನಿಷೇಧಗೊಳಿಸಿ ಭ್ರಷ್ಟಾಚಾರಿಗಳ ಬೆನ್ನು ಮುರಿದಿದ್ದ ಪ್ರಧಾನಿ ಮೋದಿ, ಇದೀಗ ಭ್ರಷ್ಟರ ...

Widgets Magazine Widgets Magazine Widgets Magazine