ಜಿ.ಪರಮೇಶ್ವರ್‌ರನ್ನು ಸೋಲಿಸಿದ್ದೇ ಸಿಎಂ ಸಿದ್ದರಾಮಯ್ಯ: ಈಶ್ವರಪ್ಪ

ಬೆಂಗಳೂರು, ಶುಕ್ರವಾರ, 6 ಅಕ್ಟೋಬರ್ 2017 (15:43 IST)

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ರನ್ನು ಸೋಲಿಸಿದ್ದೇ ಎಂದು ಬಿಜೆಪಿ ಮುಖಂಡ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ರನ್ನು ಸೋಲಿಸಿಲ್ಲ ಎಂದು ಚಾಮಂಡೇಶ್ವರಿ ದೇವಿಯ ಮೇಲೆ ಆಣೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.
 
ಒಂದು ವೇಳೆ, ವಿಧಾನಸಭೆ ಚುನಾವಣೆಯಲ್ಲಿ ಜಿ.ಪರಮೇಶ್ವರ್ ಜಯಗಳಿಸಿದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ನೀಡುತ್ತಾರೆ ಎನ್ನುವ ಕಾರಣದಿಂದ ಪರಮೇಶ್ವರ್‌ ಅವರನ್ನು ಸೋಲಿಸಲು ಸಿಎಂ ಸಿದ್ದರಾಮಯ್ಯ ರಣತಂತ್ರ ರೂಪಿಸಿದ್ದರು ಎಂದು ಆರೋಪಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಅಧಿಕಾರದ ಮದದಲ್ಲಿ ತಾವೇ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿಕೊಳ್ಳುತ್ತಿದ್ದಾರೆ. ಆದರೆ, ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಾಬಾ ರಾಮ್ ರಹೀಮ್‌ ಬೆಡ್‌ರೂಮಿಗೆ ಬಾ ಅಂದಿದ್ದ: ಮಾಡೆಲ್ ಮರೀನಾ

ಮುಂಬೈ: ಬಾಲಿವುಡ್ ಐಟಂಗರ್ಲ್ ರಾಖಿ ಸಾವಂತ್‌ ನನ್ನನ್ನು ಬಾಬಾ ರಾಮ್ ರಹೀಮ್ ಬೆಡ್‌ರೂಮಿಗೆ ಕರೆದುಕೊಂಡು ...

news

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಚುನಾವಣೆ: ಕೆ.ಸಿ ವೇಣುಗೋಪಾಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ...

news

ಪ್ರಕಾಶ್ ರೈಗೆ ಶಿವರಾಮ ಕಾರಂತ ಪ್ರಶಸ್ತಿ: ಬಿಜೆಪಿ ತೀವ್ರ ವಿರೋಧ

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರೈಗೆ ಶಿವರಾಮ ಕಾರಂತ ಪ್ರಶಸ್ತಿ ನೀಡುವುದಕ್ಕೆ ಬಿಜೆಪಿ ತೀವ್ರ ವಿರೋಧ ...

news

ವಿ.ಕೆ.ಶಶಿಕಲಾಗೆ ನ್ಯಾಯಾಲಯದಿಂದ ಪೆರೋಲ್ ಮಂಜೂರು

ಬೆಂಗಳೂರು: ಆಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಉಚ್ಚಾಟಿತ ನಾಯಕಿ ...

Widgets Magazine