ಸಿಎಂ ಸಿದ್ದರಾಮಯ್ಯರಿಂದ ಕೀಳುಮಟ್ಟದ ರಾಜಕಾರಣ: ಕುಮಾರಸ್ವಾಮಿ

ಮೈಸೂರು, ಮಂಗಳವಾರ, 25 ಜುಲೈ 2017 (16:23 IST)

ಪ್ರತ್ಯೇಕ ಲಿಂಗಾಯುತ ಧರ್ಮ ಸ್ಥಾಪನೆಗಾಗಿ ಬೆಂಬಲ ಸೂಚಿಸುತ್ತಿರುವುದು ಕೀಳುಮಟ್ಟದ ರಾಜಕಾರಣವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 
ಲಿಂಗಾಯುತರು ವೀರಶೈವರಲ್ಲ. ಪ್ರತ್ಯೇಕ ಲಿಂಗಾಯುತ ಧರ್ಮ ಸ್ಥಾಪನೆ ಮಾಡಲು ಹೊರಟಿದ್ದಾರೆ. ನಾಳೆ ಬೇರೆ ಬೇರೆ ಜಾತಿಯವರು ಕೂಡಾ ಪ್ರತ್ಯೇಕ ಧರ್ಮ ಸ್ಥಾಪನೆ ಮಾಡಲು ಹೊರಟರೆ ಸಮಾಜವನ್ನು ಎಲ್ಲಿ ತಂದು ನಿಲ್ಲಿಸ್ತೀರಾ? ಎಂದು ಕಿಡಿಕಾರಿದರು.
 
ರಾಜ್ಯ ಬರಗಾಲದಿಂದ ತತ್ತರಿಸಿದೆ. ಪರಿಹಾರ ಕಾರ್ಯಗಳನ್ನು ಮಾಡುವುದನ್ನು ಬಿಟ್ಟು ಸರಕಾರ ಧರ್ಮ ಪ್ರಚಾರದಲ್ಲಿ ತೊಡಗಿದೆ. ಧರ್ಮ ಪ್ರಚಾರಕ್ಕಾಗಿ ಸ್ವಾಮಿಜಿಗಳಿದ್ದಾರೆ ಅವರು ನೋಡಿಕೊಳ್ತಾರೆ. ನೀವು ಬರಗಾಲದತ್ತ ಗಮನಹರಿಸಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸರಕಾರಕ್ಕೆ ಚಾಟಿ ಬೀಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ಜೆಡಿಎಸ್ ಕಾಂಗ್ರೆಸ್ Kumarswamy Jds Congress Cm Siddaramaiah

ಸುದ್ದಿಗಳು

news

ನಡುಬೀದಿಯಲ್ಲಿ ನಿಂತು ಹಸ್ತ ಮೈಥುನ ಶುರು ಮಾಡಿದ್ದ..!

ಇತ್ತೀಚೆಗೆ ಬೆಂಗಳೂರು ಮೂಲದ ಮಹಿಳೆಗೆ ಮುಂಬೈ ರೈಲಿನಲ್ಲಾದ ಕಹಿ ಅನುಭವದ ಬಗ್ಗೆ ಕೇಳೇ ಇರುತ್ತೀರಿ. ...

news

ಆರೆಸ್ಸೆಸ್ ಕಪಿಮುಷ್ಠಿಯಲ್ಲಿರುವ ಕೆಲ ಲಿಂಗಾಯುತ ಮುಖಂಡರು: ಬಿಎಸ್‌ವೈಗೆ ಪಾಟೀಲ್ ಟಾಂಗ್ .

ಬೆಂಗಳೂರು: ನಮ್ಮಲ್ಲಿ ಕೆಲ ಮುಖಂಡರು ಆರೆಸ್ಸೆಸ್ ಕಪಿಮುಷ್ಠಿಯಲ್ಲಿದ್ದಾರೆ. ಹೀಗಾಗಿ ತಮ್ಮ ಸ್ವಾರ್ಥಕ್ಕೆ ...

news

ಪೇಜಾವರ ಶ್ರೀ ಹೇಳಿಕೆಗೆ ಎಂ.ಬಿ. ಪಾಟೀಲ್ ತಿರುಗೇಟು

ಲಿಂಗಾಯತ ಪ್ರತ್ಯೇಕ ಧರ್ಮದ ಅಗತ್ಯವಿಲ್ಲ ಎಂಬ ಉಡುಪಿಯ ಪೇಜಾವರ ಶ್ರೀಗಳ ಹೇಳಿಕೆಗೆ ಪ್ರಭಾವಿ ಲಿಂಗಾಯತ ಮುಖಂಡ ...

news

ಪ್ರಥಮ ಪ್ರಜೆಯ ಪ್ರಥಮ ಮಾತು

ಸರ್ವಧರ್ಮ ಸಮಾನತೆ, ವಿಭಿನ್ನತೆಯಲ್ಲಿ ಏಕತೆ ನಮ್ಮ ದೇಶದ ಅತಿದೊಡ್ಡ ಶಕ್ತಿ. ಒಬ್ಬರು ಇನ್ನೊಬ್ಬರ ...

Widgets Magazine