ವೃದ್ಧನೋರ್ವನಿಗೆ 9500 ರೂ ಧನ ಸಹಾಯ ನೀಡಿದ ಸಿಎಂ

ಬೆಂಗಳೂರು, ಬುಧವಾರ, 12 ಜುಲೈ 2017 (12:40 IST)

ವೃದ್ಧನೋರ್ವನಿಗೆ 9500 ರೂ ಸಹಾಯ ಧನ ನೀಡಿ ಔದಾರ್ಯತೆಯನ್ನು ಮೆರೆದಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬಂದಿದ್ದ ವೃದ್ಧನಿಗೆ 500 ರೂ. ಮುಖಬೆಲೆಯ 19 ನೋಟುಗಳನ್ನು ಎಣಿಸಿ ಧನ ಸಹಾಯ ನೀಡಿದ್ದಾರೆ
 
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ವೃದ್ಧ, ಮೈಗೆ ಹುಷಾರಿಲ್ಲ ಎಂದು ಹೇಳಿದಾಗ ವೃದ್ಧನ ಅಳಲಿಗೆ ಸ್ಪಂದಿಸಿದ ಸಿಎಂ, 9500 ರೂಪಾಯಿಗಳನ್ನು ನೀಡಿ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 9500 ರೂಪಾಯಿಗಳನ್ನು ಪಡೆದ ವೃದ್ಧ, ಸಿದ್ದರಾಮಯ್ಯರ ಗುಣಗಾನ ಮಾಡಿ ಸಂತಸ ವ್ಯಕ್ತಪಡಿಸಿದ್ದಾನೆ ಎಂದು ಸಿಎಂ ಆತ್ಮಿಯ ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಧನಸಹಾಯ ವೃದ್ಧ ಜನತಾ ದರ್ಶನ Cm Siddaramaiah Money Help Janata Darshan Old Aged Man

ಸುದ್ದಿಗಳು

news

ಶರತ್ ಮಡಿವಾಳ ಮನೆಗೆ ಬಂದ ಸಚಿವ ರಮಾನಾಥ್ ರೈ

ಮಂಗಳೂರು: ಕೊನೆಗೂ ಮೊನ್ನೆಯಷ್ಟೇ ಸಾವಿಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಮನೆಗೆ ಅರಣ್ಯ ಸಚಿವ ...

news

20 ವರ್ಷಗಳಿಂದ ಕೊಠಡಿಯಲ್ಲಿ ಕೂಡಿ ಹಾಕಲಾಗಿದ್ದ ಮಹಿಳೆಯನ್ನ ರಕ್ಷಿಸಿದ ಪೊಲೀಸರು..!

20 ವರ್ಷಗಳಿಂದ ಕೊಠಡಿಯೊಂದರಲ್ಲಿ ಕೂಡಿ ಹಾಕಲಾಗಿದ್ದ 50 ವರ್ಷದ ಮಹಿಳೆಯನ್ನ ಪೊಲೀಸರು ರಕ್ಷಿಸಿರುವ ಘಟನೆ ...

news

ಭಾರತದ ವಿದ್ಯಾರ್ಥಿಗಳ ಜೊತೆ ಬಾಸ್ಕೆಟ್ ಬಾಲ್ ಆಡಿ ಸಂಭ್ರಮಪಟ್ಟ ಅಮೆರಿಕದ ನಾವಿಕರು

ಮಲಬಾರ್-2017 ಸಮರಾಭ್ಯಾಸದಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಅಮೆರಿಕದ ನೌಕಾಪಡೆಯ ನಾವಿಕರು ಮಂಗಳವಾರ ...

news

ಅಮರನಾಥ್ ಯಾತ್ರಿಗಳ ಮೇಲೆ ಮತ್ತಷ್ಟು ದಾಳಿ ಸಾಧ್ಯತೆ...!

ಕಾಶ್ಮಿರ: ಅಮರನಾಥ್ ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಮಾಸುವ ಮುನ್ನವೇ ಉಗ್ರರು ಮತ್ತಷ್ಟು ದಾಳಿ ನಡೆಸುವ ...

Widgets Magazine