ಧರ್ಮಸಿಂಗ್ ಅಂತ್ಯಸಂಸ್ಕಾರಕ್ಕೆ ನೆಲೋಗಿಗೆ ಆಗಮಿಸಿದ ಸಿಎಂ

ಜೇವರ್ಗಿ, ಶುಕ್ರವಾರ, 28 ಜುಲೈ 2017 (15:40 IST)

Widgets Magazine

ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ನೆಲೋಗಿಗೆ ಆಗಮಿಸಿದ್ದಾರೆ.
 
ಬೆಂಗಳೂರಿನಿಂದ ಬೀದರ್‌ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಬೀದರ್‌ನಿಂದ ನೆಲೋಗಿಗೆ ಹೆಲಿಕಾಪ್ಟರ್ ಮೂಲಕ ತಲುಪಿದ್ದಾರೆ.
 
ಇಂದು ಸಂಜೆ ಧರ್ಮಸಿಂಗ್ ನಡೆಯಲಿದ್ದು, ಅಂತ್ಯಸಂಸ್ಕಾರದ ನಂತರ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ  ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಅಜಾತ ಶತ್ರು ಧರ್ಮಸಿಂಗ್ ಅಂತ್ಯಸಂಸ್ಕಾರಕ್ಕೆ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಅನೇಕ ಗಣ್ಯಾತಿಗಣ್ಯ ರಾಜಕೀಯ ನಾಯಕರು ಆಗಮಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಧರ್ಮಸಿಂಗ್ ಸಿಎಂ ಸಿದ್ದರಾಮಯ್ಯ ಅಂತ್ಯಸಂಸ್ಕಾರ ಮಲ್ಲಿಕಾರ್ಜುನ್ ಖರ್ಗೆ Dharmsingh Funeral Cm Siddaramaiah Mallikarjun Kharge

Widgets Magazine

ಸುದ್ದಿಗಳು

news

ವಿನಯ್ ನನ್ನ ಅಧಿಕೃತ ಪಿಎ ಅಲ್ಲ: ಉಲ್ಟಾ ಹೊಡೆದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ...

news

ಚೆನ್ನೈ ಮೆಟ್ರೋ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಚೆನ್ನೈ: ಮೆಟ್ರೋ ರೈಲ್ವೆ ನಿಲ್ದಾಣವನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ...

news

ವರದಕ್ಷಿಣೆ ಪ್ರಕರಣ: ನೈಜತೆ ಪರಿಶೀಲಿಸದೇ ಆರೋಪಿಗಳನ್ನು ಬಂಧಿಸುವಂತಿಲ್ಲ-ಸುಪ್ರೀಂ

ವರದಕ್ಷಿಣೆ ಕಿರುಕುಳ ಪ್ರಕರನಕ್ಕೆ ಸಂಬಂಧಿಸಿದಂತೆ ಪ್ರಕರಣದ ನೈಜತೆ ಪರಿಶೀಲಿಸದೇ ಆರೋಪಿಗಳನ್ನು ...

news

ಬಿಹಾರ್‌ನಲ್ಲಿ ವಿಶ್ವಾಸಮತ ಗೆದ್ದ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಬಿಹಾರ್ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ...

Widgets Magazine