ಸಮನ್ವಯ ಸಮಿತಿ ಸಭೆಯಲ್ಲಿ ನಿದ್ರೆಗೆ ಜಾರಿದ ಸಿಎಂ

ಬೆಂಗಳೂರು, ಬುಧವಾರ, 10 ಮೇ 2017 (17:33 IST)

Widgets Magazine

ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ಮತ್ತೆ ನಿದ್ರೆಗೆ ಜಾರಿ ಎಂದಿನ ಚಾಳಿ ಮುಂದುವರಿಸಿದ್ದಾರೆ.
 
ಸಮನ್ವಯ ಸಮಿತಿ ಸಭೆಯಲ್ಲಿ ಮುಖಂಡರು ಮಾತನಾಡುತ್ತಿದ್ದರೂ ಸಿಎಂ ಸಿದ್ದರಾಮಯ್ಯ ನಿದ್ರೆಗೆ ಜಾರಿರುವುದು ಕಂಡು ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರ ಮುಖಂಡರು ಗಲಿಬಿಲಿಗೊಳಗಾದರು.
 
ನಂತರ ಪಕ್ಕದಲ್ಲಿ ಕುಳಿತಿದ್ದ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ಎಚ್ಚರಿಸಿದಾಗ ಸುಧಾರಿಸಿಕೊಂಡು ಮತ್ತೆ ಸಭೆಯತ್ತ ಗಮನಹರಿಸಿದರು ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಮನ್ವಯ ಸಮಿತಿ Congress Sleeping Cm Siddaramaiah

Widgets Magazine

ಸುದ್ದಿಗಳು

news

ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿದೆ ಸ್ಟೆಲ್ಥಿಂಗ್ ಸೆಕ್ಸ್ ಎಂಬ ಕೆಟ್ಟ ಚಾಳಿ

ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಶುಗರ್ ಬೇಬಿ ಪ್ರೌವೃತ್ತಿ ಬಳಿಕ ಸ್ಟೆಲ್ದಿಂಗ್ ಎಂಬ ಕೆಟ್ಟ ಚಾಳಿಯೊಂದು ...

news

ಜಿ.ಪರಮೇಶ್ವರ್ ಬೆಂಬಲಿಗರಿಂದ ಸಿಎಂ ವಿರುದ್ಧ ಕರಪತ್ರ ಹಂಚಿಕೆ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿಯೇ ಕಾಂಗ್ರೆಸ್ ಪಕ್ಷದ ಮೂವರು ಮುಂಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ...

news

ರೌಡಿಶೀಟರ್ ನಾಗನನ್ನು ಸರಕಾರವೇ ರಕ್ಷಿಸುತ್ತಿದೆ: ಶೋಭಾ ಕರಂದ್ಲಾಜೆ

ಬೆಂಗಳೂರು: ರೌಡಿಶೀಟರ್ ನಾಗನನ್ನು ಸರಕಾರವೇ ರಕ್ಷಿಸುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

news

ಹುತಾತ್ಮ ಯೋಧನ ಅಂತಿಮ ಯಾತ್ರೆ ವೇಳೆಯೂ ಕಲ್ಲು ತೂರಾಟ

ಎಂಥಾ ಕಾಲ ಬಂತು ನೋಡಿ.. ಕಾಶ್ಮೀರದಲ್ಲಿ ಎಂಥೆಂಥಾ ದುಷ್ಕರ್ಮಿಗಳು ಅಡಗಿದ್ದಾರೆ ಎಂಬುದಕ್ಕೆ ಈ ಪ್ರಕರಣ ...

Widgets Magazine