ಸಿಎಂ ಮೇಲೆ ಗೂಬೆ ಕೂರಿಸೋದು ಸರಿಯಲ್ಲ: ಹೊರಟ್ಟಿ

ಬೆಂಗಳೂರು, ಮಂಗಳವಾರ, 1 ಆಗಸ್ಟ್ 2017 (13:50 IST)

ವೀರಶೈವ ಪ್ರತ್ಯೇಕ ವಿಚಾರಕ್ಕೆ ಸಂಬಂಧಿಸಿದಂತೆ ಮೇಲೆ ಗೂಬೆ ಕೂರಿಸೋದು ಸರಿಯಲ್ಲ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.
 
ಲಿಂಗಾಯುತ ಸ್ವಾಮಿಗಳು ಮನವಿ ನೀಡಿದಾಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಸ್ವಾಭಾವಿಕ. ಆದರೆ. ಲಿಂಗಾಯುತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ತಿಳಿಸಿದ್ದಾರೆ.
 
ಪರಸ್ಪರ ಹೊಂದಾಣಿಕೆಯಿಂದ ಮಾತ್ರ ಸಮಸ್ಯೆ ಬಗೆಹರಿಯಲು ಸಾಧ್ಯ.ಯಾವುದೇ ಸಮಸ್ಯೆಗೆ ಮಾತುಕತೆಯೇ ಪರಿಹಾರ ಎಂದು ಅಭಿಪ್ರಾಯ ಪಟ್ಟಿದ್ದಾರೆ.
 
ಕೆಲವರು ಅನಗತ್ಯವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳಲ್ಲಿ ಸತ್ಯಾಂಶವಿಲ್ಲ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಿಕ್ಷಕಿ ಹುದ್ದೆ ಕೊಡಿಸುವುದಾಗಿ ಸೌದಿಗೆ ಕರೆದೊಯ್ದು ಮಾಡಿದ್ದೇನು ಗೊತ್ತಾ..?

ಅರೇಬಿಕ್ ಶಿಕ್ಷಕಿ ಹುದ್ದೆ ಕೊಡಿಸುವುದಾಗಿ ಕೊಪ್ಪಳ ಮೂಲದ ಮಹಿಳೆಯನ್ನ ಸೌದಿ ಅರೇಬಿಯಾಗೆ ಕರೆದೊಯ್ದು ಕಸ ...

news

ಬಿಜೆಪಿ ಶಾಸಕ ರಾಜು ಕಾಗೆ ಗಂಡಸೇ ಅಲ್ಲ: ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಗಂಡಸರಿಲ್ಲ ಎಂದಿದ್ದ ಬಿಜೆಪಿ ಶಾಸಕ ರಾಜು ಕಾಗೆ, ಗಂಡಸೇ ...

news

ಪಡಿತರ ಆಹಾರ ಧಾನ್ಯಕ್ಕೆ ಬದಲು ಅಕೌಂಟಿಗೆ ಬೀಳಲಿದೆ ಹಣ..!

ಪಡಿತರ ವಿತರಣಾ ವ್ಯವಸ್ಥೆಯನ್ನ ರದ್ದು ಮಾಡಿ ಎಲ್`ಪಿಜಿ ಸಬ್ಸಿಡಿ ರೀತಿ ಫಲಾನುಭವಿಗಳ ಖಾತೆಗೇ ನೇರವಾಗಿ ಹಣ ...

news

ಆಂಬ್ಯುಲೆನ್ಸ್ ಸಿಗಲಿಲ್ಲ, 20 ಕಿ.ಮೀ ನಡೆದೇ ಬಂದ ಗರ್ಭಿಣಿ: ರಸ್ತೆಯಲ್ಲೇ ಪ್ರಸವ

ಇಡೀ ನಾಗರೀಕ ಸಮಾಜವೇ ತಲೆತಗ್ಗಿಸುವಂತಾ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ನಡೆದಿದೆ. ಆಂಬ್ಯುಲೆನ್ಸ್ ...

Widgets Magazine