ಚುನಾವಣೆ ಅಕ್ರಮಗಳಲ್ಲಿ ಸಿಎಂ ಗಿನ್ನಿಸ್ ದಾಖಲೆ ಬರೆದು ಬಿಟ್ರು: ಶ್ರೀನಿವಾಸ್ ಪ್ರಸಾದ್

ಮೈಸೂರು, ಸೋಮವಾರ, 10 ಏಪ್ರಿಲ್ 2017 (16:03 IST)

Widgets Magazine

ಚುನಾವಣೆ ಅಕ್ರಮಗಳಲ್ಲಿ ಗಿನ್ನಿಸ್ ದಾಖಲೆ ಬರೆದು ಬಿಟ್ರು. ಎಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
 
ಮೈಸೂರು ನಗರದ ನಿವಾಸದಲ್ಲಿ ಮಾತನಾಡಿದ ಅವರು ಎರಡು ಕ್ಷೇತ್ರಗಳಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ 100 ಕೋಟಿ ರೂಪಾಯಿ ಹಂಚಲಾಗಿದೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
 
ಚಾಮುಂಡೇಶ್ವರಿ ಉಪಚುನಾವಣೆ ವೇಳೆ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿದಾಗ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೂಗಾಡಿದ್ದರು. ಆದ್ರೆ, ಇದೀಗ ಅದೇ ಕೆಲಸವನ್ನು ಸಿಎಂ ಸಿದ್ದರಾಮಯ್ಯನವರು ಮಾಡಿದ್ದಾರೆ ಎಂದು ಕಿಡಿಕಾರಿದರು.
 
ಚಾಮುಂಡೇಶ್ವರಿ ಉಪಚುನಾವಣೆಗಿಂತ ಹೆಚ್ಚಿನ ಆಕ್ರಮಗಳು ಇದೀಗ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಡೆದಿವೆ ಎಂದು ನಂಜನಗೂಡು ಕ್ಷೇತ್ರದ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸುಳ್ಳು ಆರೋಪ ಹೊರಿಸಿ ಭಾರತೀಯನನ್ನ ಗಲ್ಲಿಗೇರಿಸಿದ ಪಾಕಿಸ್ತಾನ

ಬೇಹುಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಭಾರತ ಮೂಲಕ ಕುಲ್ ಭೂಷಣ್ ಜಾಧವ್`ಗೆ ...

news

ಒಂದೇ ತಾಯಿಯ ಮಕ್ಕಳಂತೆ ನಡೆದುಕೊಳ್ಳಿ: ದೇವೇಗೌಡ ಸಲಹೆ

ಮಂಡ್ಯ: ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಶಾಸಕರಾದ ಎಲ್‌.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ...

news

ಮೋದಿಯನ್ನು ನಂಬಿ ಹೋದ್ರೆ 4 ಮತ ಬರಲ್ಲ: ಮಧು ಬಂಗಾರಪ್ಪ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ನಂಬಿದರೆ ನಾಲ್ಕು ಮತಗಳು ದೊರೆಯುವುದಿಲ್ಲ ಎಂದು ಜೆಡಿಎಸ್ ...

news

ಚುನಾವಣೆಗಳಲ್ಲಿ ಆಕ್ರಮ ಆರಂಭಿಸಿದ್ದೇ ಯಡಿಯೂರಪ್ಪ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಗಳಲ್ಲಿ ಆಕ್ರಮ ಆರಂಭಿಸಿರುವುದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ. ಅವರು ...

Widgets Magazine