Widgets Magazine
Widgets Magazine

ಸಿಎಂ ಸಿದ್ದರಾಮಯ್ಯ, ಸಚಿವರ ಹಗರಣಗಳು ವಾರದಲ್ಲಿ ಬಹಿರಂಗ; ಬಿಎಸ್‌ವೈ

ಬೆಂಗಳೂರು, ಬುಧವಾರ, 13 ಸೆಪ್ಟಂಬರ್ 2017 (20:32 IST)

Widgets Magazine

ಸೇರಿದಂತೆ ಅವರ ಸಂಪುಟದ ಸಚಿವರು, ಶಾಸಕರ ವಿರುದ್ಧದ ಹಗರಣಗಳನ್ನು ಒಂದು ವಾರದಲ್ಲಿ ಬಹಿರಂಗಗೊಳಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಅವರ ಕುಟುಂಬದ ಸದಸ್ಯರು, ಸಚಿವರು, ಶಾಸಕರು ಹಾಗೂ ಗೃಹ ಸಚಿವರ ಸಲಹೆಗಾರ ಕೆಂಪಯ್ಯನವರ ಹಗರಣಗಳನ್ನು ಒಂದು ವಾರದಲ್ಲಿ ರಾಜ್ಯದ ಜನತೆಯ ಮುಂದಿಡುತ್ತೇನೆ ಎಂದು ಅಬ್ಬರಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಸಚಿವರ ಹಗರಣಗಳ ಬಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಚಾರ್ಜ್‌ಶೀಟ್ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಸಿಎಂ ಪುತ್ರ ಸೇರಿದಂತೆ ಘಟಾನುಘಟಿ ಸಚಿವರು, ಸಿಎಂ ಆಪ್ತರು ಹಲವಾರು ಹಗರಣಗಳು ಭಾಗಿಯಾಗಿರುವ ಬಗ್ಗೆ ದಾಖಲೆಗಳಿವೆ. ಮುಂದಿನ ವಾರದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ಬಿಜೆಪಿ Congress Bjp Cm Siddaramaiah B.s.yeddyurappa

Widgets Magazine

ಸುದ್ದಿಗಳು

news

ಮಾತೆ ಮಹಾದೇವಿ ಹೇಳಿಕೆಗೆ ಪ್ರತಿಕ್ರಿಯೆ ನೀಡೋಲ್ಲ: ಯಡಿಯೂರಪ್ಪ

ವಿಜಯಪುರ: ಸಿದ್ದಗಂಗಾಶ್ರೀ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾತೆ ಮಹಾದೇವಿ ಹೇಳಿಕೆ ಸಂಬಂಧ ಯಾವುದೇ ...

news

ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆಗೆ ಸ್ಕೇಚ್ ಹಾಕಿದ ಪತ್ನಿ ಅರೆಸ್ಟ್

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆಗೆ ಸ್ಕೇಚ್ ಹಾಕಿದ ಪತ್ನಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ...

news

`ಭಾರತರತ್ನ’ಕ್ಕಾಗಿ ಶ್ರೀಗಳು ಮಾತು ಬದಲಿಸಿದ್ದಾರೆ: ಮಾತೆ ಮಹಾದೇವಿ

ಬಾಗಲಕೋಟೆ: ಸಿದ್ದಗಂಗಾ ಶ್ರೀಗಳು `ಭಾರತರತ್ನ’ಕ್ಕಾಗಿ ಮಾತು ಬದಲಿಸಬಾರದು ಎಂದು ಶ್ರೀಗಳ ವಿರುದ್ಧ ಬಸವಧರ್ಮ ...

news

ಗೌರಿ ಲಂಕೇಶ್ ಸಹೋದರ ಇಂದ್ರಜಿತ್‌ನನ್ನು ತನಿಖೆಗೊಳಪಡಿಸಿದ ಎಸ್‌ಐಟಿ

ಬೆಂಗಳೂರು: ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸಹೋದರ ...

Widgets Magazine Widgets Magazine Widgets Magazine