ಸಿಎಂ ಸಿದ್ದರಾಮಯ್ಯ ಆಧುನಿಕ ರಾವಣ: ಅನಂತ್ ಕುಮಾರ್

ಉಡುಪಿ, ಸೋಮವಾರ, 16 ಅಕ್ಟೋಬರ್ 2017 (19:37 IST)

ಮುಖ್ಯಮಂತ್ರಿ ಸಿದ್ದರಾಮಯ್ಯ ಆಧುನಿಕ ರಾವಣನಿದ್ದಂತೆ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯ ಬ್ರಹ್ಮಾವರ್‌ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಹಂಕಾರ, ಅವ್ಯವಹಾರ, ಅಸಡ್ಡೆ ಸಿಎಂ ಸಿದ್ದರಾಮಯ್ಯರ ಸಾಧನೆಗಳು ಎಂದು ಲೇವಡಿ ಮಾಡಿದ್ದಾರೆ.
 
ಕಾಂಗ್ರೆಸ್ಸಿಗರು ಆಧುನಿಕ ಭಸ್ಮಾಸುರರಂತೆ. ಅವರು ಎಲ್ಲಿ ಕೈ ಇಡುತ್ತಾರೆ ಆ ಸ್ಥಳ ಭಸ್ಮವಾಗುತ್ತದೆ. ಇಂತಹ ಕಾಂಗ್ರೆಸ್‌ ಮುಖಂಡರನ್ನು ಅಧಿಕಾರದಿಂದ ದೂರವಿಡಬೇಕು ಎಂದು ಕರೆ ನೀಡಿದರು.
 
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ವಿಶ್ವದಾದ್ಯಂತ ಪ್ರಧಾನಿ ಮೋದಿ ಜನಪ್ರಿಯತೆ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಅನಂತ್ ಕುಮಾರ್ ಕಾಂಗ್ರೆಸ್ ಬಿಜೆಪಿ Anantkumar Congress Bjp Cm Siddaramaiah

ಸುದ್ದಿಗಳು

news

ಜೆಡಿಎಸ್‌‌ಗೆ ಹೋಗ್ತಿನಂತ ಯಾವ ಮುಠ್ಠಾಳ ಹೇಳಿದ್ದು: ಈಶ್ವರಪ್ಪ ಕಿಡಿ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯ ವೇಳೆಗೆ ಜೆಡಿಎಸ್ ಪಕ್ಷಕ್ಕೆ ಹೋಗ್ತಿನಂತ ಯಾವ ಮುಠ್ಠಾಳ ...

news

ಮೋದಿ ಸರಕಾರಕ್ಕೂ ಯುಪಿಎ ಸರಕಾರಕ್ಕೂ ವ್ಯತ್ಯಾಸವಿಲ್ಲ: ಆರೆಸ್ಸೆಸ್

ನಾಗ್ಪುರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರಕ್ಕೂ ಹಿಂದಿದ್ದ ಯುಪಿಎ ಸರಕಾರಕ್ಕೂ ಯಾವುದೇ ...

news

ಆ.22 ರಂದು ಬಿಜೆಪಿ ಅಥವಾ ಜೆಡಿಎಸ್ ಸೇರುವ ಬಗ್ಗೆ ತೀರ್ಮಾನ: ಸಿ.ಪಿ.ಯೋಗೇಶ್ವರ್

ಮದ್ದೂರು: ಮುಂಬರುವ ಕೆಲ ದಿನಗಳಲ್ಲಿ ಯಾವ ಪಕ್ಷ ಸೇರುತ್ತೇನೆ ಎನ್ನುವ ಬಗ್ಗೆ ಅಂತಿಮ ತೀರ್ಮಾನ ...

news

ನಮ್ಮದು ಕಾರ್ಯಕರ್ತರ ಪಕ್ಷ ವಂಶಾಡಳಿತ ಪಕ್ಷವಲ್ಲ: ಪ್ರಧಾನಿ ಮೋದಿ

ವಡೋದರಾ: ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆಯೇ ಹೊರತು ವಂಶಾಡಳಿತ ಪಕ್ಷವಾಗಿಲ್ಲ ಎಂದು ಪ್ರಧಾನಿ ಮೋದಿ ...

Widgets Magazine
Widgets Magazine