ಸಿಎಂ ಸಿದ್ದರಾಮಯ್ಯ ಬ್ರಿಟೀಷರಿಗಿಂತ ಕಡಿಮೆಯಿಲ್ಲ: ಸದಾನಂದಗೌಡ

ಬೆಂಗಳೂರು, ಭಾನುವಾರ, 30 ಜುಲೈ 2017 (17:14 IST)

ಧರ್ಮವನ್ನು ಒಡೆದು ಆಳುತ್ತಿದ್ದು ಅವರು ಬ್ರಿಟೀಷರಿಗಿಂತ ಕಡಿಮೆಯಿಲ್ಲ ಎಂದು ಕೇಂದ್ರ ಸಚಿವ ಆರೋಪಿಸಿದ್ದಾರೆ.
 
ಬ್ರಿಟೀಷರು ದೇಶವನ್ನು ಛಿದ್ರ ಛಿದ್ರಗೊಳಿಸಿದಂತೆ, ಸಿಎಂ ಸಿದ್ದರಾಮಯ್ಯ ಕೂಡಾ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ವೀರಶೈವ ಮತ್ತು ಲಿಂಗಾಯುತ ವಿವಾದದಲ್ಲಿ ಅನಗತ್ಯವಾಗಿ ಸರಕಾರ ಮೂಗು ತೂರಿಸುತ್ತಿದೆ. ವೀರಶೈವ ಮತ್ತು ಲಿಂಗಾಯುತ ನಾಯಕರು ಪ್ರತ್ಯೇಕ ಧರ್ಮ ಕುರಿತಂತೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಮರ್ಥರಾಗಿದ್ದಾರೆ. ಸರಕಾರದ ಹಸ್ತಕ್ಷೇಪ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷ ಬ್ರಿಟೀಷರಿಗಿಂತ ಕಡಿಮೆಯಿಲ್ಲ. ಸದಾ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಲಾಭವಾಗುವುದಿಲ್ಲ ಎಂದು ಬಿಜೆಪಿ ಮುಖಂಡ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಡಿ.ವಿ.ಸದಾನಂದಗೌಡ ಕಾಂಗ್ರೆಸ್ ಜೆಡಿಎಸ್ Congress Jds Cm Siddaramaiah D.v.sadanandgowda

ಸುದ್ದಿಗಳು

news

ಸೋನಿಯಾ ಕಾರ್ಯದರ್ಶಿ ಅಹ್ಮದ್ ಪಟೇಲ್ ಗೆಲುವು ಖಚಿತ: ಗೋಯಲ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ಖಚಿತ. ಪ್ರಜಾಪ್ರಭುತ್ವವನ್ನು ಉಳಿಸಲು ...

news

ವಂದೇ ಮಾತರಂ ಹಾಡುವುದು ಬಿಡುವುದು ಅವರವರಿಗೆ ಬಿಟ್ಟ ವಿಚಾರ: ನಖ್ವಿ

ವಂದೇ ಮಾತರಂ ಹಾಡುವುದು ಬಿಡುವುದು ಜನರ ಆಯ್ಕೆಗೆ ಬಿಟ್ಟ ವಿಚಾರ. ಒಂದು ವೇಳೆ ವಂದೇ ಮಾತರಂ ...

news

ವಾಮಮಾರ್ಗದಿಂದ ರಾಜ್ಯಗಳ ಕಬಳಿಕೆ: ಮೋದಿ ವಿರುದ್ಧ ದೇವೇಗೌಡ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಾಮ ಮಾರ್ಗದ ಮೂಲಕ ಎಲ್ಲಾ ರಾಜ್ಯಗಳನ್ನು ವಶಕ್ಕೆ ತೆಗೆದುಕೊಳ್ಳಲು ...

news

ನೆಹರೂ-ಎಡ್ವಿನಾ ಮೌಂಟ್ ಬೇಟನ್ ಸಂಬಂಧದ ರಹಸ್ಯ ಬಿಚ್ಚಿಟ್ಟ ಎಡ್ವಿನಾ ಪುತ್ರಿ

ನವದೆಹಲಿ: ಭಾರತದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ ಮತ್ತು ಕೊನೆಯ ಬ್ರಿಟಿಷ್ ವೈಸರಾಯ್ ಲಾರ್ಡ್ ಲೂಯಿಸ್ ...

Widgets Magazine