ಇಡೀ ದೇಶದಲ್ಲಿಯೇ ಸಿಎಂ ಸಿದ್ದರಾಮಯ್ಯ ಬಡವರ ಸಿಎಂ: ಸಚಿವ ಲಾಡ್

ಬಳ್ಳಾರಿ, ಮಂಗಳವಾರ, 12 ಸೆಪ್ಟಂಬರ್ 2017 (15:13 IST)

ಇಡೀ ದೇಶದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಡವರ ಸಿಎಂ ಎನ್ನುವ ಹೆಗ್ಗಳಿಕೆಗೆ ಗುರಿಯಾಗಿದ್ದಾರೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶ್ಲಾಘಿಸಿದ್ದಾರೆ. 
ಬಳ್ಳಾರಿ ಜಿಲ್ಲೆಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಮಾತನಾಡಿದ ಅವರು, ಜನಪ್ರಿಯತೆಯನ್ನು ಸಹಿಸದೆ ಅವರ ಮೇಲೆ ಕೇಂದ್ರ ಸರಕಾರದ ಆದಾಯ ತೆರಿಗೆ ಇಲಾಖೆ, ಸೇರಿದಂತೆ ವಿವಿಧ ದಾಳಿಗಳನ್ನು ನಡೆಸಲು ಪ್ರಯತ್ನಿಸುತ್ತಿದೆ ಎಂದರು. 
 
ಸಿದ್ದರಾಮಯ್ಯ ರಾಜ್ಯದ ಜನತೆಗೆ ಅನ್ನಭಾಗ್ಯ ಯೋಜನೆ ನೀಡಿದ ಅನ್ನದಾತ. ಬಡವರ, ದೀನದಲಿತೋದ್ಧಾರಕವಾಗಿದ್ದಾರೆ. ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದರು 
 
ಎಸ್‌ಸಿ,ಎಸ್‌ಟಿ ಜನಾಂಗಕ್ಕೆ 33 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ ಏಕೈಕ ಮುಖ್ಯಮಂತ್ರಿ ಅಂದರೆ ಸಿಎಂ ಸಿದ್ದರಾಮಯ್ಯ ಮಾತ್ರ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶ್ಲಾಘಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಎಂ.ಬಿ.ಪಾಟೀಲರನ್ನ ಮಂಪರು ಪರೀಕ್ಷೆಗೊಳಪಡಿಸಿ: ವಿ.ಸೋಮಣ್ಣ

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ವೀರಶೈವ ಲಿಂಗಾಯತರ ಮಧ್ಯೆ ಒಡಕು ಮೂಡಿಸಲು ಸಚಿವ ಎಂ.ಬಿ.ಪಾಟೀಲ್ ...

news

ಎಲ್ಲೆಂದರಲ್ಲಿ ಕಾರ್ಡ್ ಸ್ವೈಪ್ ಮಾಡ್ತೀರಾ..? ಹಾಗಿದ್ದರೆ ಈ ಸುದ್ದಿ ತಪ್ಪದೇ ನೋಡಿ

ಪುಣೆಯ ವ್ಯಕ್ತಿಯೊಬ್ಬ ಟೋಲ್ ಗೇಟ್`ನಲ್ಲಿ ಕಾರ್ಡ್ ಸ್ವೈಪ್ ಮಾಡಿ 87,000 ರೂ. ಕಳೆದುಕೊಂಡಿರುವ ಘಟನೆ ...

news

ಲಿಂಗಾಯುತ-ವೀರಶೈವ ಎರಡು ಪದಗಳ ಅರ್ಥ ಒಂದೇ: ಸಿದ್ದಗಂಗಾಮಠ

ಬೆಂಗಳೂರು: ವೀರಶೈವ ಪದವನ್ನು ವಿದ್ಯಾವಂತರು ಬಳಸುತ್ತಾರೆ. ಗ್ರಾಮೀಣ ಪ್ರದೇಶಗಳಲ್ಲಿ ಲಿಂಗಾಯುತ ಪದ ...

news

BBMPಯಲ್ಲಿ ಜೆಡಿಎಸ್ ಜತೆ ಮೈತ್ರಿ ಮುಂದುವರೆಯುತ್ತೆ: ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಬಿಎಂಪಿಯಲ್ಲಿ ಮತ್ತೆ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮುಂದುವರೆಯುತ್ತೆ ಎಂದು ಗೃಹ ಸಚಿವ ...

Widgets Magazine