Widgets Magazine
Widgets Magazine

ಮಂಗಳೂರು ಮೇಯರ್‌ ಕವಿತಾ ಹೊಟ್ಟೆಗೆ ಪಂಚ್ ನೀಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು, ಶನಿವಾರ, 4 ನವೆಂಬರ್ 2017 (15:16 IST)

Widgets Magazine

ನಗರದ ಮೇಯರ್ ಕವಿತಾ ಸಾನಿಲ್ ಅವರಿಗೆ ಪಂಚ್ ನೀಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ.
ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮೇಯರ್ ಕವಿತಾ ಕರಾಟೆ ತೋರಿಸಲು ಸಿದ್ದರಾದಾಗ ಸಿಎಂ ಸಿದ್ದರಾಮಯ್ಯ ಅವರ ಹೊಟ್ಟೆಗೆ ಪಂಚ ನೀಡಿದ್ದಾರೆ.
 
ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ, ಮೇಯರ್‌ ಕವಿತಾ ಸಾನಿಲ್‌ಗೆ ಪಂಚ ನೀಡಿರುವುದು ನೋಡಿ ಅಲ್ಲಿದ್ದವರು ನಗೆಗಡಲಲ್ಲಿ ತೇಲಿದ್ದಾರೆ.
 
ಸಿಎಂ ಸಿದ್ದರಾಮಯ್ಯರವರ ಹಾಸ್ಯಪ್ರಜ್ಞೆ ನೆರೆದಿದ್ದವರ ಮುಖದಲ್ಲಿ ಮಂದಹಾಸ ತರಿಸಿತು. ಕರಾಟೆ ಚಾಂಪಿಯನ್‌ಶಿಪ್ ಉದ್ಘಾಟನೆಯ ನಂತರ ಸಿಎಂ ಶ್ರವಣಬೆಳಗೊಳಕ್ಕೆ ತೆರಳಿದರು.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್ ಮುಕ್ತ ಕರ್ನಾಟಕ ಎನ್ನುವವರು ಮತ್ತೊಮ್ಮೆ ಹುಟ್ಟಿ ಬರಬೇಕು: ಜಯಮಾಲಾ

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ವಿಪಕ್ಷಗಳಿಂದ ಸಾಧ್ಯವಿಲ್ಲ. ಕಾಂಗ್ರೆಸ್ ಮುಕ್ತ ಕರ್ನಾಟಕ ...

news

ದೇವಾಲಯದ ಪಕ್ಕದಲ್ಲಿಯೇ ರಷ್ಯಾ ಯುವತಿಯೊಂದಿಗೆ ಅರ್ಚಕ ಸೆಕ್ಸ್

ಹಂಪಿ: ವಜ್ರವೈಡೂರ್ಯಗಳನ್ನು ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಖ್ಯಾತಿಯ ವಿಜಯನಗರ ಸಾಮ್ರಾಜ್ಯದ ಹಂಪಿ ...

news

ಬೆಳೆನಷ್ಟ ಬಗ್ಗೆ ಪಿಎಂ, ಸಿಎಂ ಕಡೆಯಿಂದ ಉತ್ತರವೇ ಬಂದಿಲ್ಲ: ದೇವೇಗೌಡ

ಬೆಂಗಳೂರು: ದೇಶಕ್ಕೆ ಪ್ರಧಾನಿ ಇಂಪಾರ್ಟೆಂಟ್. ಬಿಜೆಪಿಯವರು ಕಣ್ಣು ಬಿಟ್ಟು ರೈತರತ್ತ ನೋಡಲಿ ಎಂದು ಜೆಡಿಎಸ್ ...

news

ಅಮಿತ್ ಶಾ ಆರೋಪ ಹಿಟ್ ಆಂಡ್ ರನ್ ಕೇಸ್‌ನಂತೆ: ಸಿಎಂ ವಾಗ್ದಾಳಿ

ಶ್ರವಣಬೆಳಗೊಳ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿಕೆ ಹಿಟ್ ಆಂಡ್ ರನ್ ಕೇಸ್‌ನಂತೆ. ಮನಬಂದಂತೆ ...

Widgets Magazine Widgets Magazine Widgets Magazine