ಮೈಸೂರು: ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ನೀಡಿದ ಕೊಡುಗೆ ಏನು? ಅವರ ಸಾಧನೆಗಳು ಕೇವಲ ಜಾಹೀರಾತಿಗೆ ಮಾತ್ರ ಸೀಮಿತವಾಗಿವೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.