ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೈಸೂರು, ಶನಿವಾರ, 7 ಅಕ್ಟೋಬರ್ 2017 (16:41 IST)

Widgets Magazine

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಮಂದಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಸುಳ್ಳು ಆರೋಪಗಳನ್ನು ಹೊರಿಸುವುದು ಮುಂದುವರಿಸಿದಲ್ಲಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಸಿದ್ದಾರೆ.
 
ಪುತ್ರ ಕಂಪೆನಿಗೆ ಅಕ್ರಮವಾಗಿ ಭೂಮಿ ಮಂಜೂರು ಮಾಡಲಾಗಿದೆ ಎನ್ನುವ ಬಿಜೆಪಿ ನಾಯಕರ ಆರೋಪಗಳಲ್ಲಿ ಸತ್ಯಾಂಶವಿಲ್ಲ. ಕೇವಲ ಸುಳ್ಳು ಆರೋಪಗಳನ್ನು ಮಾಡುವುದೇ ಅವರ ಕಾಯಕವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
 ಆರೋಪ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ಪುತ್ರ ಡಾ.ಯತೀಂದ್ರನಿಗೆ ಸೂಚನೆ ನೀಡಿದ್ದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪೊಲೀಸರೇ ನೀವು ತೊಟ್ಟಿರುವುದು ಖಾಕಿಯಾ? ಹಾಗಾದ್ರೆ ಸಿಎಂ, ಜಾರ್ಜ್ ವಿರುದ್ಧ ಕ್ರಮಕೈಗೊಳ್ಳಿ: ಕರಂದ್ಲಾಜೆ

ಮೈಸೂರು: ಪೊಲೀಸರೇ ನೀವು ತೊಟ್ಟಿರುವುದು ಖಾಕಿಯಾ? ಹಾಗಾದ್ರೆ ಸಿಎಂ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ...

news

ಸಿಎಂ ಸಿದ್ದರಾಮಯ್ಯ ಸೋಲಿಸಲು ಜೆಡಿಎಸ್ ರಣತಂತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ...

news

14 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿ ಹೋದ 28 ವರ್ಷದ ಶಿಕ್ಷಕಿ

ಹೈದರಾಬಾದ್‌: ಹೈದರಾಬಾದ್‌ನಲ್ಲಿ 28 ವರ್ಷ ವಯಸ್ಸಿನ ಶಿಕ್ಷಕಿಯೊಬ್ಬಳು ತನ್ನ 14 ವರ್ಷದ ಅಪ್ರಾಪ್ತ ...

news

ಪತ್ನಿಗೆ ರಿವಾಲ್ವರ್ ತೋರಿಸಿ ಸೆಕ್ಸ್ ಸುಖ ಪಡೆಯುತ್ತಿದ್ದ ಪತಿ ಅರೆಸ್ಟ್

ಇಂದೋರ್: ಪತಿ ನನಗೆ ರಿವಾಲ್ವರ್‌ನಿಂದ ಬೆದರಿಸಿ ಸೆಕ್ಸ್‌ ಸುಖ ಅನುಭವಿಸುತ್ತಾರೆ ಎಂದು ಮಹಿಳೆಯೊಬ್ಬಳು ...

Widgets Magazine Widgets Magazine