Widgets Magazine
Widgets Magazine

ಸಿ.ಎಂ. ಸಿದ್ದರಾಮಯ್ಯ ಆಪ್ತ ಕೆಂಪರಾಜು ಅವರ ಪುತ್ರನ ಗೂಂಡಾಗಿರಿ

ಚಿಕ್ಕಮಗಳೂರು, ಗುರುವಾರ, 7 ಡಿಸೆಂಬರ್ 2017 (09:24 IST)

Widgets Magazine

ಚಿಕ್ಕಮಗಳೂರು: ಸಿ.ಎಂ. ಅವರ ಆಪ್ತ ಕೆಂಪರಾಜು ಅವರ ಪುತ್ರ ಭರತ್, ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನ  ಎನ್.ಎಮ್.ಸಿ. ವೃತ್ತದ ಬಳಿ ನಡೆದಿದೆ.


ಚಿಕ್ಕಮಗಳೂರು ಜಿ.ಪಂ.ನ ಮಾಜಿ ಅಧ್ಯಕ್ಷ ಕೆ.ಎಂ. ಕೆಂಪರಾಜು ಅವರ ಪುತ್ರ ಭರತ್ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದ. ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಮುಗಿಸಿ ವಾಪಸು ಬರುವಾಗ ಬಸ್ ಚಾಲಕ ಅಡ್ಡ ಬಂದ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಪ್ರಕರಣ ಚಿಕ್ಕಮಂಗಳೂರು ನಗರದ ಪೋಲಿಸ್ ಠಾಣೆಗೆ ಹೋದಾಗ ಅಲ್ಲಿನ ಎಸ್.ಐ.ರಘು ಅವರು ಪ್ರಕರಣ ದಾಖಲು ಮಾಡದೆ ರಾಜಿ ಮಾಡಿ ಬಿಟ್ಟು ಕಳುಹಿಸಿದರು. ಇದರಿಂದ ಎಸ್.ಐ.ರಘು ಅವರ ಮೇಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಮ್ಯಾ ವಿರುದ್ಧ ಅಂಬರೀಷ್ ಈ ರೀತಿ ಅಸಮಾಧಾನ ತೋರಿಸಿಕೊಂಡರಾ?!

ಬೆಂಗಳೂರು: ಮಂಡ್ಯ ಕ್ಷೇತ್ರದಲ್ಲಿ ನಟಿ ರಮ್ಯಾಗೆ ಟಿಕೆಟ್ ಕೊಡಲಾಗುತ್ತದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ...

news

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಗೆ ಇಕ್ಕಟ್ಟಿನ ಪ್ರಶ್ನೆ ಕೇಳಿದ ನಿರ್ಮಲಾನಂದ ಸ್ವಾಮೀಜಿ!

ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಜಿ ...

news

ಸಿಎಂ ಸಿದ್ದರಾಮಯ್ಯ-ಪರಮೇಶ್ವರ್ ಮುನಿಸಿಗೆ ಕೆಸಿ ವೇಣುಗೋಪಾಲ್ ಮುಲಾಮು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಜನಾಶೀರ್ವಾದ ಯಾತ್ರೆ ...

news

ಎಣ್ಣೆ ಹೊಡೆಯೋರಿಗೆ ಕಿಕ್ ಇಳಿಸ್ತಾರಂತೆ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಲು ಸಾಧ್ಯವಿಲ್ಲ ಎಂದು ಪಾನಪ್ರಿಯರಿಗೆ ಖುಷಿ ನೀಡಿದ್ದ ...

Widgets Magazine Widgets Magazine