ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರಿಗಳಿಗೆ ಆಶ್ರಯದಾತ- ಸಂಸದ ಪ್ರಹ್ಲಾದ್ ಜೋಶಿ

ಬೆಂಗಳೂರು, ಸೋಮವಾರ, 12 ಮಾರ್ಚ್ 2018 (11:58 IST)

Widgets Magazine

ಬೆಂಗಳೂರು : ಭ್ರಷ್ಟಾಚಾರಿಗಳಿಗೆ ಆಶ್ರಯದಾತ. ಅವರು ಭ್ರಷ್ಟಾಚಾರಿಗಳಿಗೆ ರಾಜಾಶ್ರಯ ನೀಡಿದ್ದಾರೆ ಎಂದು ಸಂಸದ ಪ್ರಹ್ಲಾದ್ ಜೋಶಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


‘ಅಶೋಕ್ ಖೇಣಿಯಂತಹ ಭ್ರಷ್ಟರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಅತ್ಯಾಚಾರಿ ಆರೋಪಿಗಳಿಗೆ ಸಿಎಂ ರಕ್ಷಣೆ ನೀಡಿದ್ದಾರೆ. ಭ್ರಷ್ಟಾಚಾರಿಗಳಿಗೆ ರಾಜಾಶ್ರಯ ನೀಡಿದ್ದಾರೆ. ಭ್ರಷ್ಟಚಾರಕ್ಕೆ ಸ್ವತಃ ಸಿದ್ದರಾಮಯ್ಯ ಕೈ ಜೋಡಿಸಿದ್ದಾರೆ. ಪೊಲೀಸ್ ಇಲಾಖೆಯ ವರ್ಗಾವಣೆಯಲ್ಲೇ ಕೋಟ್ಯಂತರ ಲೂಟಿ ಹೊಡೆಯುತ್ತಿದ್ದಾರೆ’ ಎಂದು ಸಂಸದ ಪ್ರಹ್ಲಾದ್ ಜೋಶಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಮೇಲೆ ಚಪ್ಪಲಿ ಎಸೆದ ವಿದ್ಯಾರ್ಥಿ!

ಲಾಹೋರ್‌: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಮೇಲೆ ವಿದ್ಯಾರ್ಥಿಯೊಬ್ಬ ಶೂ ಎಸೆದ ಘಟನೆಯೊಂದು ...

news

ಸಿಎಂ ಸಿದ್ದರಾಮಯ್ಯ ಅವರ ಸರ್ಕಾದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು : ಬೆಂಗಳೂರಿನ ದಾಸರಹಳ್ಳಿಯ ಬಿಜೆಪಿ ಪಾದಯಾತ್ರೆಯಲ್ಲಿ ಆರ್. ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ...

news

ಇಂದಿರಾಗಾಂಧಿ ಅವರಪ್ಪ ನೆಹರೂ ಕೈಯಲ್ಲೇ ಆರ್.ಎಸ್.ಎಸ್. ನಿಲ್ಲಿಸುವುದಕ್ಕೆ ಆಗಲಿಲ್ಲ; ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಈಶ್ವರಪ್ಪ!

ಶಿವಮೊಗ್ಗ : ಆರ್.ಎಸ್.ಎಸ್. ನಿಷೇಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದರ ಕುರಿತಾಗಿ ...

news

ನಲಪಾಡ್ ಮತ್ತು ಗ್ಯಾಂಗ್ ಗೆ ಇಂದು ಮತ್ತೆ ಅಗ್ನಿ ಪರೀಕ್ಷೆ

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...

Widgets Magazine