ವಿಧಾನಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಸಿದ್ದತೆ

ಬೆಂಗಳೂರು, ಮಂಗಳವಾರ, 18 ಏಪ್ರಿಲ್ 2017 (18:23 IST)

Widgets Magazine

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಇಂದಿನಿಂದಲೇ  ಸಿದ್ದತೆ ಆರಂಭಿಸಿದ್ದಾರೆ.
 
ಸ್ಟುಡಿಯೋದಲ್ಲಿ ಬ್ಯಾಕ್‌ ಸ್ಕ್ರೀನ್, ಆನ್‌ಲೈನ್ ಎಡಿಟಿಂಗ್ ಸೇರಿದಂತೆ ಇತರ ಅತ್ಯಾಧುನಿಕ ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 
 
ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂದು ಪಟ್ಟು ಹಿಡಿದಿರುವ ಸಿಎಂ ಸಿದ್ದರಾಮಯ್ಯ 10 ತಿಂಗಳ ಮೊದಲೇ ಚುನಾವಣೆ ತಯಾರಿ ನಡೆಸಿದ್ದಾರೆ.
 
ರಾಜ್ಯದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್, ಮುಂದಿನ ವಿಧಾನಸಭೆ ಚುನಾವಣೆಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಹಾಲಿ, ಮಾಜಿ ಶಾಸಕರ ಸಂಪೂರ್ಣ ವಿವರಗಳನ್ನು ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ಗೆ ಸೂಚನೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗೃಹಿಣಿ ಮೇಲೆ ಮೂವರು ಕಾಮುಕರಿಂದ ಗ್ಯಾಂಗ್‌ರೇಪ್

ಬೆಳಗಾವಿ: ಗೃಹಿಣಿ ಮೇಲೆ ಮೂವರು ಕಾಮುಕರು ಗ್ಯಾಂಗ್‌ರೇಪ್ ಎಸಗಿದ ಹೇಯ ಘಟನೆ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ...

news

ಬಿಎಸ್‌ವೈ ನೇತೃತ್ವದಲ್ಲಿ ಬಿಜೆಪಿ ಆತ್ಮಾವಲೋಕನ ಸಭೆ

ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ಸೋಲಿ ಕುರಿತಂತೆ ಪರಾಮರ್ಷೆ ಮಾಡಲು ಬಿಜೆಪಿ ...

news

ಬಂಧನವಾದಷ್ಟೇ ವೇಗವಾಗಿ ಜಾಮೀನು ಪಡೆದ ಮಲ್ಯ

ಸ್ಕಾಟ್ ಲ್ಯಾಂಡ್ ಯಾರ್ಡ್ ಪೊಲೀಸರಿಂದ ಬಮಧನಕ್ಕೊಳಗಾಗಿದ್ದ ಉದ್ಯಮಿ ವಿಜಯ್ ಮಲ್ಯ, ಬಂಧನವಾದ ಕೇವಲ ಮೂರೇ ...

news

ಲಂಡನ್ನಿನಲ್ಲಿ ಉದ್ಯಮಿ ವಿಜಯ್ ಮಲ್ಯ ಬಂಧನ

9 ಸಾವಿರ ಕೋಟಿಗೂ ಅಧಿಕ ಸಾಲ ಮಾಡಿ ಲಂಡನ್ನಿನಲ್ಲಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯ ಅವರನ್ನ ...