ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಆರ್.ಪಾಟೀಲ್: ಸಿಎಂ ಸಿದ್ದರಾಮಯ್ಯ ಲಾಬಿ?

ಬೆಂಗಳೂರು, ಗುರುವಾರ, 20 ಏಪ್ರಿಲ್ 2017 (13:16 IST)

Widgets Magazine

ಸ್ಥಾನಕ್ಕೆ ಎಸ್‌.ಆರ್.ಪಾಟೀಲ್ ಅವರನ್ನು ನೇಮಕ ಮಾಡುವ ಕುರಿತಂತೆ ಲಾಬಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಿದ್ದರಾಮಯ್ಯ ಏಪ್ರಿಲ್ 23 ರಂದು ದೆಹಲಿಗೆ ತೆರಳುತ್ತಿದ್ದು ಎಸ್‌.ಆರ್.ಪಾಟೀಲ್ ಪರ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಲಿದ್ದಾರೆ. ಎಸ್.ಆರ್.ಪಾಟೀಲ್ ಪ್ರಬಲ ಲಿಂಗಾಯುತ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಅವರ ಆಯ್ಕೆಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎನ್ನಲಾಗುತ್ತಿದೆ.
 
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಹೈಕಮಾಂಡ್ ಆದೇಶ ನೀಡಿದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ಇರಾದೆಯನ್ನು ಜಿ.ಪರಮೇಶ್ವರ್ ಈಗಾಗಲೇ ವ್ಯಕ್ತಪಡಿಸಿದ್ದಾರೆ.
 
ಮುಂದಿನ ಚುನಾವಣೆಯಲ್ಲಿ ಒಂದು ವೇಳೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ತಮ್ಮ ಬಣದ ವ್ಯಕ್ತಿ ಕೆಪಿಸಿಸಿ ಅಧ್ಯಕ್ಷರಾಗಿದ್ದಲ್ಲಿ ಸಿಎಂ ಆಯ್ಕೆ ಸಂದರ್ಭದಲ್ಲಿ ಅನುಕೂಲವಾಗುತ್ತದೆ ಎನ್ನುವ ಲೆಕ್ಕಾಚಾರ ಸಿಎಂ ಸಿದ್ದರಾಮಯ್ಯ ಹಾಕಿರಬಹುದು ಎನ್ನುವ ವರದಿಗಳು ಹರಿದಾಡುತ್ತಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಎಸ್‌.ಆರ್ಯಪಾಟೀಲ್ ಕೆಪಿಸಿಸಿ ಅಧ್ಯಕ್ಷ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಜಿ.ಪರಮೇಶ್ವರ್ Kpcc President Cm Siddaramaiah Congress Highcommand G.parameshwar S.r.patil

Widgets Magazine

ಸುದ್ದಿಗಳು

news

ವಾಟ್ಸಪ್ ವಿಡಿಯೋದಲ್ಲಿ ತಲಾಖ್ ಕೊಟ್ಟ ಭೂಪ!

ಹೈದರಾಬಾದ್: ತ್ರಿವಳಿ ತಲಾಖ್ ನಿಷೇಧದ ಬಗ್ಗೆ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಮಹಿಳೆಯೊಬ್ಬರು ತನ್ನ ಪತಿ ...

news

ಮೂವರು ಶಂಕಿತ ಐಸಿಸ್ ಉಗ್ರರ ಬಂಧನ

ಉತ್ತರಪ್ರದೇಶದ ಎಟಿಎಸ್ ಮತ್ತು ದೆಹಲಿಯ ಪೊಲೀಸ್ ಸ್ಪೆಷಲ್ ಸೆಲ್ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಶಂಕಿತ ...

news

ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಕಾರು ಹರಿಸಿದ ವಿದ್ಯಾರ್ಥಿಗಳು: 1 ಸಾವು

ದೆಹಲಿಯ ಪುಟ್ ಪಾತ್ ಮೇಲೆ ಕಾರು ಹರಿದ ಪರಿಣಾಮ ಪುಟ್ ಪಾತ್ ಮೇಲೆ ಮಲಗಿದ್ದ ವ್ಯಕ್ತಿ ಮೃತಪಟ್ಟು, ಮೂವರು ...

news

ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದ ಯೋಧ ತೇಜ್ ಬಹದ್ದೂರ್ ಸೇವೆಯಿಂದ ವಜಾ

ಬಿಎಸ್`ಎಫ್`ನಲ್ಲಿ ಯೋಧರಿಗೆ ನೀಡಲಾಗುತ್ತಿದ್ದ ಅನಾರೋಗ್ಯಕರ ಆಹಾರ ಸೇರಿದಂತೆ ಸೇನಾ ಅಕ್ರಮಗಳ ಬಗ್ಗೆ ...

Widgets Magazine