Widgets Magazine
Widgets Magazine

ಯಾರೇ ಕೂಗಾಡಲಿ ಯಾರೇ ಹೋರಾಡಲಿ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿಎಂ

ವಿಜಯಪುರ:, ಗುರುವಾರ, 18 ಮೇ 2017 (19:05 IST)

Widgets Magazine

ಯಾರೇ ಕೂಗಾಡಲಿ ಯಾರೇ ಹೋರಾಡಲಿ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದ್ದಾರೆ.
 
ಜಿಲ್ಲೆಯ ಸಿಂಧಗಿ ತಾಲೂಕಿನ ಹೂವಿನಹಳ್ಳಿಯಲ್ಲಿ ಹೆಗ್ಗೇರೇಶ್ವರ ದೇವಸ್ಥಾನ ನವೀಕರಣ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಾ.ರಾಜಕುಮಾರ್ ಅವರ ಹಾಡು, ಯಾರೇ ಕೂಗಾಡಲಿ ಯಾರೇ ಹೋರಾಡಲಿ ಮುಂದೆ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಬಿಜೆಪಿಗೆ ಟಾಂಗ್ ನೀಡಿದರು.
 
ನಟಸಾರ್ವಭೌಮ ಡಾ.ರಾಜಕುಮಾರ್ ಅಭಿಮಾನಿಗಳನ್ನು ದೇವರು ಎನ್ನುತ್ತಿದ್ದರು. ಅದರಂತೆ ನಮಗೆ ಮತದಾರರೇ ದೇವರಾಗಿದ್ದಾರೆ. ಮತದಾರ ದೇವರು ನಮ್ಮ ಕೈಬಿಡುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದೇಶದ ಹಿತದೃಷ್ಟಿಯಿಂದ ಐಸಿಜೆ ತೀರ್ಪು ಒಪ್ಪಲು ಸಾಧ್ಯವಿಲ್ಲ: ಪಾಕಿಸ್ತಾನ

ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಪ್ರಕರಣ ಐಸಿಜೆ ವ್ಯಾಪ್ತಿಗೆ ಬರುವದಿಲ್ಲವಾದ್ದರಿಂದ ಐಸಿಜೆ ತೀರ್ಪು ...

news

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ರೌಡಿಶೀಟರ್ ನಾಗ

ಬೆಂಗಳೂರು: ಪೊಲೀಸರ ವಶದಲ್ಲಿರುವ ರೌಡಿಶೀಟರ್ ನಾಗ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ.

news

ಲೈವ್`ನಲ್ಲಿ ಮಹಿಳೆಯ ಎದೆ ಮುಟ್ಟಿದ ನಿರೂಪಕ

ಬಿಬಿಸಿ ನಿರೂಪಕ ನೊಬ್ಬ ತನ್ನ ಕೆಲಸದಲ್ಲಿ ತಲ್ಲೀನರಾಗಿದ್ದ ಸಂದರ್ಭ ಅಡಚಣೆಗೆ ಮುಂದಾದ ಮಹಿಳೆಯನ್ನ ತಡೆಯುವ ...

news

ಒಂದು ರೂ. ಸಂಭಾವನೆ ಪಡೆದು ವಾದ ಮಾಡಿದ ಹರೀಶ್ ಸಾಳ್ವೆ

ಲಂಡನ್: ಪಾಕಿಸ್ತಾನದ ಸೇನಾ ನ್ಯಾಯಾಲಯದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕುಲಭೂಷಣ್ ಜಾಧವ್ ಪರ ವಕೀಲ ...

Widgets Magazine Widgets Magazine Widgets Magazine