ಅವನ್ ಮನೆ ಹಾಳಾಗ, ಲೆಕ್ಕ ಬರೋಲ್ವಾ: ಸಿಎಂ ಕಿಡಿ

ಬೆಂಗಳೂರು, ಸೋಮವಾರ, 24 ಜುಲೈ 2017 (19:10 IST)

ಅವನ್ಯಾವನೋ ಒಬ್ಬ ಆರೋಪ ಮಾಡ್ತಿದ್ದಾನೆ. ಅವನ್ ಮನೆ ಹಾಳಾಗ ಅವನಿಗೆ ಲೆಕ್ಕ ಬರೋಲ್ವಾ ಎಂದು ಪರೋಕ್ಷವಾಗಿ ಬಿಜೆಪಿ ಮುಖಂಡ ಎನ್.ಆರ್,ರಮೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುವುದೇ ಬಿಜೆಪಿ ನಾಯಕರ ಕಾಯಕವಾಗಿದೆ. ಕೆಟ್ಟ ರಾಜಕೀಯ ಮಾಡುವುದರಲ್ಲಿಯೇ ಬಿಜೆಪಿ ಬಿಜಿಯಾಗಿದೆ ಎಂದು ಕಿಡಿಕಾರಿದರು.
 
ಸಿಎಂ ಸಿದ್ದರಾಮಯ್ಯ ಜಾತಿ ಹೆಸರಲ್ಲಿ ರಾಜಕೀಯ ಮಾಡಿಲ್ಲ. ರಾಜ್ಯದ ಜನತೆಯ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಬಿಜೆಪಿ Congress Bjp Cm Siddaramaih

ಸುದ್ದಿಗಳು

news

ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಿಜೆಪಿ ಮುಖಂಡ

ಬೆಂಗಳೂರು: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನದ ಘನತೆ ಗೌರವ ಮರೆತು ಮನೆಹಾಳ ಎಂದು ...

news

ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರೆ ಶೀ-ಬಾಕ್ಸ್ ಗೆ ದೂರು ನೀಡಿ

ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರು ಕೆಲಸದ ಸ್ಥಳದಲ್ಲಿ ಯಾವುದೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರೆ ಆನ್ ...

news

ನಮಗೆ ಯಾರ ರುಂಡವೂ ಬೇಕಾಗಿಲ್ಲ: ಎಚ್.ಡಿ.ರೇವಣ್ಣ ತಿರುಗೇಟು

ಹಾಸನ: ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ರೆ ರುಂಡವನ್ನು ಕತ್ತರಿಸಿಕೊಳ್ಳುವುದಾಗಿ ಹೇಳಿದ್ದ ಜಮೀರ್ ಅಹ್ಮದ್ ...

news

‘ಜಮೀರ್ ಅಹಮ್ಮದ್ ರುಂಡ ತಗೊಂಡು ನಾವೇನು ಮಾಡೋಣ?’

ಬೆಂಗಳೂರು: ಚಾಮರಾಜಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆದ್ದರೆ ರುಂಡ ಕತ್ತರಿಸಿಕೊಳ್ಳುತ್ತೇನೆ ಎಂದು ಸವಾಲು ...

Widgets Magazine