Widgets Magazine
Widgets Magazine

ಇಷ್ಟು ದಿನ ಎಲ್ಲಿ ಹೋಗಿದ್ದೀರಿ? ಬರಗಾಲವಿರುವುದು ಗೊತ್ತಿಲ್ಲವೇ?: ಈಶ್ವರಪ್ಪಗೆ ಸಿಎಂ ತಿರುಗೇಟು

ಬೆಂಗಳೂರು:, ಸೋಮವಾರ, 15 ಮೇ 2017 (13:09 IST)

Widgets Magazine

ರಾಜ್ಯದಲ್ಲಿ ಬರಗಾಲವಿರುವುದು ಬಿಜೆಪಿಯವರಿಗೆ ತಿಳಿದಿರಲಿಲ್ಲವೇ? ಇಷ್ಟು ದಿನ ಎಲ್ಲಿ ಹೋಗಿದ್ದೀರಿ? ಎಂದು ಸಿಂ ಸಿದ್ದರಾಮಯ್ಯ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
 
ಎಸಿ ರೂಮ್‌ನಲ್ಲಿ ಕುಳಿತುಕೊಂಡು ಆದೇಶ ಮಾಡಿದರೆ ಬರಗಾಲ ನೀಗದು. ಹಳ್ಳಿ ಹಳ್ಳಿಗಳಲ್ಲಿ ಪ್ರವಾಸ ಮಾಡಿದಾಗ ಅಧಿಕಾರಿಗಳು ಕರ್ತವ್ಯನಿರ್ವಹಣೆಗೆ ಮುಂದಾಗುತ್ತಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಆರೋಪಿಸಿದ್ದರು. 
 
ಬರಗಾಲದ ಪರಿಹಾರ ಅನುದಾನ ಬಿಡಗಡೆ ಮಾಡಲಾಗಿದೆ. ಬರಗಾಲ ನಿರ್ವಹಣೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಎಲ್ಲಾ ಮುಗಿದ ಮೇಲೆ ಬಿಜೆಪಿಯವರು ರಾಜ್ಯಪ್ರವಾಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ಮೊದಲು ನಿಮ್ಮ ಮನೆಯನ್ನು ಸರಿಮಾಡಿಕೊಳ್ಳಿ. ನಿಮ್ಮಲ್ಲೇ ಬರಗಾಲ ಪ್ರವಾಸ ಕುರಿತಂತೆ ಭಿನ್ನಮತ ಉಲ್ಬಣವಾಗಿದೆ. ನಂತರ ಸರಕಾರದ ಬಗ್ಗೆ ಹೇಳಿಕೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು: ನಗರದ ಸಿಲ್ಕ್‌ಬೋರ್ಡ್ ಬಳಿ ಬಸ್‌ಗಾಗಿ ಕಾಯುತ್ತಾ ನಿಂತಿದ್ದ ಯುವತಿಯ ಮೇಲೆ ಆರೋಪಿಯೊಬ್ಬ ಲೈಂಗಿಕ ...

news

ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ ನಕಲಿ ಸ್ಕೀಮ್! ಮೋಸ ಹೋಗಬೇಡಿ!

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಪೇಯಿ ಮತ್ತು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ...

news

ಹಳೇನೋಟು ಬದಲಾವಣೆ ಮಾಡುತ್ತಿದ್ದ 10 ಜನರ ಬಂಧನ

ಬೆಂಗಳೂರು: ಹಳೇನೋಟು ಬದಲಾವಣೆ ಮಾಡುತ್ತಿದ್ದ 10 ಜನರನ್ನು ಬಸವನಗುಡಿ ಪೊಲೀಸರು ಕಾರ್ಯಾಚರಣೆ ನಡೆಸಿ ...

news

ಬಿ.ಎಸ್.ಯಡಿಯೂರಪ್ಪನವರೇ ನಮ್ಮ ಲೀಡರ್, ಮುಂದಿನ ಸಿಎಂ: ಈಶ್ವರಪ್ಪ

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಮ್ಮ ಲೀಡರ್, ಮುಂದಿನ ಮುಖ್ಯಮಂತ್ರಿ ಎಂದು ...

Widgets Magazine Widgets Magazine