ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಿದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ, ಗುರುವಾರ, 20 ಜುಲೈ 2017 (13:07 IST)

ಬಸ್ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಬಸ್‌ನಲ್ಲಿ ಪ್ರಯಾಣಿಸಿ ಪ್ರಯಾಣಿಕರಿಗೆ ಅಚ್ಚರಿ ಮೂಡಿಸಿದ ಘಟನೆ ನಡೆದಿದೆ.
 
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಧಾರವಾಡದ ಬಸ್ ನಿಲ್ದಾಣದವರೆಗೆ ಸಿಎಂ ಸಿದ್ದರಾಮಯ್ಯ ಬಸ್‌‌ನಲ್ಲಿ ಪ್ರಯಾಣಿಸಿದ್ದಾರೆ. ಮುಖ್ಯಮಂತ್ರಿಯೊಂದಿಗೆ ಸಚಿವ ವಿನಯ್ ಕುಲ್ಕರ್ಣಿ ಸೇರಿದಂತೆ ಇತರ ಗಣ್ಯರು ಸಾಥ್ ನೀಡಿದರು.
 
ಸಿಎಂ ಸಿದ್ದರಾಮಯ್ಯ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಹಾನಗರಪಾಲಿಕೆ ಸಿಎಂ ಹಾದು ಹೋಗುವ ಮಾರ್ಗಗಳಲ್ಲಿ ಮಾತ್ರ ರಾಶಿ ರಾಶಿ ಕಸವನ್ನು ಸ್ವಚ್ಚಗೊಳಿಸುವ ಕಾರ್ಯಕ್ಕೆ ಮುಂದಾಗಿದೆ.
 
ಮುಖ್ಯಮಂತ್ರಿಗಳು ಮಾತ್ರ ಸಾಗುವ ಮಾರ್ಗದಲ್ಲಿ ರಸ್ತೆಗಳನ್ನು ಸ್ವಚ್ಚಗೊಳಿಸುತ್ತಿರುವ ಮಹಾನಗರ ಪಾಲಿಕೆಗೆ ಸ್ಥಳೀಯರು ಹಿಡಿಶಾಪ ಹಾಕಿ, ಇತರ ಮಾರ್ಗಗಳನ್ನು ಯಾಕೆ ಸ್ವಚ್ಚಗೊಳಿಸಬಾರದು ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗೊಡ್ಸೆ ಹಿಮ್ಮೆಟ್ಟಿಸಿ ಗಾಂಧೀಜಿ ರಕ್ಷಣೆಗೆ ನಿಂತಿದ್ಧ ಭಿಲಾರೆ ಗುರೂಜಿ ಇನ್ನಿಲ್ಲ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಥೂರಾಮ್ ಗೊಡ್ಸೆ ಮಹಾತ್ಮಾ ಗಾಂಧೀಜಿಯವರನ್ನ ಕೊಲ್ಲಲು ಬಂದಾಗ ...

news

ಮೋದಿ ಮನ್ ಕಿ ಬಾತ್ ನಿಂದ ಆಕಾಶವಣಿಗೆ ಹರಿದು ಬಂದ ಆದಾಯ ಎಷ್ಟು ಗೊತ್ತೆ...?

ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೆಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಿಂದಾಗಿ ಆಕಾಶವಾಣಿಗೆ ಈವರೆಗೆ ...

news

ಕಂದಕಕ್ಕೆ ಉರುಳಿದ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರ ಧಾರುಣ ಸಾವು

ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರನ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 20 ಕ್ಕೂ ಹೆಚ್ಚು ...

news

ಭಾರತ ಸೇನೆ ಹಿಂಪಡೆಯದಿದ್ದರೆ ಸೆರೆ, ಇಲ್ಲವೆ ಕೊಲೆ: ಚೀನಾ ಮಾಜಿ ರಾಯಾಭಾರಿ ಧಮಕಿ

ನೆರೆಯ ಕಪಟಿ ಚೀನಾ ಕೊನೆಗೂ ಭಾರತದ ವಿರುದ್ಧ ಮುಗಿಬೀಳುವ ಸೂಚನೆ ಕೊಟ್ಟಿದೆ. ಚೀನಾದ ಮಾಜಿ ರಾಜತಾಂತ್ರಿಕ ...

Widgets Magazine