ದಾರಿ ತಪ್ಪಿದ ಸಿಎಂ ಸಿದ್ಧರಾಮಯ್ಯ ಹೆಲಿಕಾಪ್ಟರ್

Bangalore, ಗುರುವಾರ, 13 ಜುಲೈ 2017 (12:41 IST)

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಒಂದು ಕಡೆ ಲ್ಯಾಂಡ್ ಆಗಬೇಕಾಗಿದ್ದುದು, ಇನ್ನೊಂದು ಕಡೆ ಲ್ಯಾಂಡ್ ಆದ ಘಟನೆ ಇಂದು ನಡೆದಿದೆ.


 
ಕೊಪ್ಪಳದಿಂದ ಬರುತ್ತಿದ್ದ ಸಿಎಂ ಪ್ರಯಾಣಿಸುತ್ತಿದ್ದ ಕಾಪ್ಟರ್ ತೊಂಡಿಹಾಳದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಅದರ ಬದಲು 35 ಕಿ.ಮೀ. ದೂರದ ಲಿಂಗಸೂರಿನಲ್ಲಿ ಲ್ಯಾಂಡ್ ಆಗಿದೆ. ಪೈಲಟ್ ಅಚಾತುರ್ಯದಿಂದಾಗಿ ಈ ಘಟನೆ ನಡೆದಿದೆ. 11.15 ಕ್ಕೆ ಲ್ಯಾಂಡ್ ಆಗಬೇಕಿದ್ದ ಕಾಪ್ಟರ್ ಇನ್ನೂ ಬಾರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ವಿಚಾರಿಸಿದಾಗ ಅಚಾತುರ್ಯದಿಂದಾಗಿ ಲಿಂಗಸೂರಿನಲ್ಲಿ ಲ್ಯಾಂಡ್ ಆಗಿರುವುದು ಬೆಳಕಿಗೆ ಬಂತು.
 
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಾದ ಡಿಐಜಿ ರೂಪಾ ಮತ್ತು ಡಿಜಿಪಿ ಸತ್ಯನಾರಾಯಣ ಅವರ ನಡುವಿನ ಕಿತ್ತಾಟಕ್ಕೆ  ಅಸಮಾಧಾನ ವ್ಯಕ್ತಪಡಿಸಿದರು.
 
ಇದನ್ನೂ ಓದಿ.. ಸುಷ್ಮಾ ಸ್ವರಾಜ್ ಗೆ ಎಷ್ಟು ಸಂಬಳ ಬರುತ್ತೆ? ಪತಿ ಸ್ವರಾಜ್ ರನ್ನು ಕೇಳಿ ನೋಡಿ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸುಷ್ಮಾ ಸ್ವರಾಜ್ ಗೆ ಎಷ್ಟು ಸಂಬಳ ಬರುತ್ತೆ? ಪತಿ ಸ್ವರಾಜ್ ರನ್ನು ಕೇಳಿ ನೋಡಿ

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೆ ಎಷ್ಟು ಸಂಬಳ ಬರುತ್ತದೆ? ಹೀಗಂತ ಸುಷ್ಮಾ ಪತಿ ಮಿಜೋರಾಂ ...

news

ನಾನು ಕೊಟ್ಟ ವರದಿಗೆ ದಾಖಲೆಗಳಿವೆ: ಡಿಐಜಿ ರೂಪಾ ಸಮರ್ಥನೆ

ಜೈಲಿನಲ್ಲಿ ಶಶಿಕಲಾ ಅವರಿಗೆ ವಿಐಪಿ ಸೌಲಭ್ಯ ನೀಡಲಾಗುತ್ತಿದೆ. ಗಾಂಜಾ ಸೇರಿದಂತೆ ಹಲವು ಅಕ್ರಮ ನಡೆಯುತ್ತಿದೆ ...

news

ಸೌದಿ ಅರೇಮಿಯಾದಲ್ಲಿ ಅಗ್ನಿ ಅವಘಡ: 10 ಭಾರತೀಯರು ಬಲಿ

ಸೌದಿ ಅರೇಬಿಯಾದ ದಕ್ಷಿಣದ ನಜ್ರಾನ್ ಪಟ್ಟಣದ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 10 ಮಂದಿ ...

news

ಗಾಂಜಾ ಸ್ಮಗ್ಲಿಂಗ್ ಹೊಸದೇನಲ್ಲ, ಡಿಐಜಿ ಡಿ. ರೂಪಾ ಅನ್ವೇಷಣೆ ಮಾಡಿಲ್ಲ: ಡಿಜಿ

ಶಶಿಕಲಾಗೆ ಕಾರಾಗೃಹದಲ್ಲಿ ವಿಶೇಷ ಅಡುಗೆ ಮನೆ ಮತ್ತು ವಿಐಪಿ ಸೌಲಭ್ಯ ನೀಡಲಾಗುತ್ತಿದೆ ಎಂಬ ಕಾರಾಗ್ಋಹ ಡಿಐಜಿ ...

Widgets Magazine