Widgets Magazine

ಬಿಎಸ್ ವೈಗೆ ಜನರೇ ಬುದ್ಧಿ ಕಲಿಸುತ್ತಾರೆ: ಸಿಎಂ

ಬೆಂಗಳೂರು, ಶನಿವಾರ, 4 ನವೆಂಬರ್ 2017 (09:21 IST)

Widgets Magazine

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಾವು ಏನೇ ಹೇಳಿದರೂ ಕೇಳುವುದಿಲ್ಲ. ಅವರಿಗೆ ಜನರೇ ಬುದ್ಧಿ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.


 
‘ಯಡಿಯೂರಪ್ಪ ರ್ಯಾಲಿ ನಡೆಸಿದಷ್ಟೂ ನಮಗೆ ಉಪಯೋಗವಾಗಲಿದೆ ಎಂದಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
 
ಕೇಂದ್ರದ ಅನುದಾನವನ್ನು ರಾಜ್ಯ ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ‘ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಜಗದೀಶ್ ಶೆಟ್ಟರ್ ಇದ್ದಾರೆ. ಅವರು ಪ್ರಶ್ನೆ ಕೇಳಲಿ. ಉತ್ತರಿಸುತ್ತೇನೆ’ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಹಳೇ ನೋಟು ಇಟ್ಟುಕೊಂಡಿದ್ದೀರಾ? ಹಾಗಿದ್ದರೆ ಚಿಂತೆ ಬೇಡ

ನವದೆಹಲಿ: ಅಮಾನ್ಯಗೊಂಡ ಹಳೇ 500 ಮತ್ತು 1000 ರೂ. ನೋಟು ಇಟ್ಟುಕೊಂಡಿದ್ದೀರಾ? ಹಾಗಿದ್ದರೆ ಇನ್ನು ಚಿಂತೆ ...

news

ಸಿಎಂ ಮಮತಾ ಬ್ಯಾನರ್ಜಿ ಬಲಗೈ ಬಂಟ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಕೋಲ್ಕತಾ: ಮಾಜಿ ರೈಲ್ವೆ ಸಚಿವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಟ್ಟಾ ಬೆಂಬಲಿಗ ಮುಕುಲ್ ...

news

ಅತೃಪ್ತ ಮುಖಂಡರಿಂದ ಬಿಜೆಪಿ ರಥದ ಮೇಲೆ ಕಲ್ಲು ತೂರಾಟ

ಬೆಂಗಳೂರು: ಬಿಜೆಪಿಯ ಅತೃಪ್ತ ಮುಖಂಡರು ಪಕ್ಷದ ಪರಿವರ್ತನಾ ಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ...

news

ಐದು ನಿಮಿಷದ ಸೆಕ್ಸ್‌... 85 ಲಕ್ಷ ಲಾಸ್....!

ಬೆಂಗಳೂರು: ಜಂಗಮ ಮಠದ ದಯಾನಂದ ಸ್ವಾಮಿಜಿ ರಾಸಲೀಲೆಯಿಂದಾಗಿ ಐದು ನಿಮಿಷದ ಸೆಕ್ಸ್‌ಗೆ 85 ಲಕ್ಷ ರೂಪಾಯಿ ...

Widgets Magazine Widgets Magazine