ಬಂಟ್ವಾಳದ ಬಿಸಿಗೆ ಶಾಕ್ ಹೊಡೆಸಿಕೊಂಡ ಸಿಎಂ ಸಿದ್ದರಾಮಯ್ಯ

Bangalore, ಸೋಮವಾರ, 10 ಜುಲೈ 2017 (10:51 IST)

ಬೆಂಗಳೂರು: ಬಂಟ್ವಾಳದಲ್ಲಿ ನಡೆದ ಪ್ರಕರಣದ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.


 
ಇಂದು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ ಸಾಹೇಬರು, ದ.ಕ. ಜಿಲ್ಲೆಯ ಸದ್ಯದ ಪರಿಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಐಜಿ ಕಚೇರಿಗೆ ಆಗಮಿಸಿದ್ದಾರೆ.
 
ಅಷ್ಟೊಂದು ಉದ್ವಿಗ್ನ ಪರಿಸ್ಥಿತಿಯಿದ್ದರೂ, ಸಿಎಂ ಸಿದ್ದರಾಮಯ್ಯ ಮೌನವಾಗಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ವಿಪಕ್ಷಗಳ ಟೀಕೆಗೆ ಉತ್ತರ ಕೊಡುವಂತೆ ಸಿಎಂ ಸಿದ್ದರಾಮಯ್ಯ ಇಂದು ಅಲ್ಲಿನ ಕಾನೂನು ವ್ಯವಸ್ಥೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ.
 
ಇದನ್ನೂ ಓದಿ.. ವಿಂಡೀಸ್ ಜಂಬದ ಕೊಹ್ಲಿಯ ಕೊಂಬು ಮುರದಿದ್ದು ಹೇಗೆ ಗೊತ್ತಾ?!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಬಂಟ್ವಾಳ ಕೋಮು ಗಲಭೆ ಶರತ್ ಮಡಿವಾಳ ರಾಜ್ಯ ಸುದ್ದಿಗಳು Cm Siddaramaih Sharath Madiwala State News Bantwala Communal Violence

ಸುದ್ದಿಗಳು

news

ಚೀನಾ ಬೆದರಿಕೆಗೆ ಬಗ್ಗದ ಭಾರತ: ಡೋಕ್ಲಾಮ್ ಗಡಿಯಲ್ಲಿ ಟೆಂಟ್ ಹಾಕಿದ ಸೇನೆ

ಉಭಯ ದೇಶಗಳ ಗಡಿ ಬಿಕ್ಕಟ್ಟು ಮುಂದುವರೆದಿರುವ ಹಿನ್ನಲೆಯಲ್ಲಿ ಗಡಿ ಬಿಟ್ಟು ಹೋಗಿ ಇಲ್ಲವೇ ಯುದ್ಧ ಎದುರಿಸಲು ...

news

ವಿಜಯ್ ಮಲ್ಯಗೆ ಇಂದು ಶಿಕ್ಷೆ ಪ್ರಕಟಿಸಲಿರುವ ಸುಪ್ರೀಂಕೋರ್ಟ್

ಮದ್ಯ ದೊರೆ ವಿಜಯ್ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ...

news

ಹೆಣ್ಣು ಮಗುವಿಗೆ ಜನ್ಮ ನೀಡಿದ ಇಂಗ್ಲೆಂಡ್`ನ ಪುರುಷ..!

ಹೆಣ್ಣು ಮಕ್ಕಳು ತಾಯಿಯಾಗುವುದು ಪ್ರಕೃತಿ ನಿಯಮ. ಆದರೆ, ಆಗಾಗ್ಗೆ ಗಂಡೂ ಸಹ ಗರ್ಭ ಧರಿಸಿದ ಬಗ್ಗೆ ...

news

ನರೇಂದ್ರ ಮೋದಿ ದೇಶದ ಅತ್ಯಂತ ಜನಪ್ರಿಯ ಪ್ರಧಾನ ಮಂತ್ರಿಯೇ..?

ಅವರು ಮಾತನಾಡುತ್ತಿದ್ದರೆ ಒಂದು ಕ್ಷಣ ನಿಂತು ಕೇಳಬೇಕೆನ್ನಿಸುತ್ತದೆ. ಅವರನ್ನ ಕಂಡೊಡನೆ ಕಣ್ಣರಳುತ್ತದೆ. ...

Widgets Magazine