ಕುಣಿಕೆಯೊಳಗೆ ಬಾಲ್ ಹಾಕಲಾಗದೇ ಒದ್ದಾಡಿದ ಸಿಎಂ ಸಿದ್ದರಾಮಯ್ಯ

Bangalore, ಶುಕ್ರವಾರ, 21 ಜುಲೈ 2017 (09:53 IST)

Widgets Magazine

ಬೆಂಗಳೂರು: ನಿನ್ನೆ ಕಂಠೀರವ ಸ್ಟೇಡಿಯಂನಲ್ಲಿ ಮೇಲ್ದರ್ಜೆಗೇರಿಸಿದ್ದ ಒಳಾಂಗಣ ಮೈದಾನವನ್ನು ಉದ್ಘಾಟಿಸಿದರು. ತಮ್ಮ ಸಹೋದ್ಯೋಗಿಗಳ ಜತೆ ಆಗಮಿಸಿದ ಸಿಎಂ ಬಾಸ್ಕೆಟ್ ಬಾಲ್ ಆಡಲು ಹೋಗಿ ಪೆಚ್ಚಾದ ಘಟನೆಯೂ ನಡೆಯಿತು.


 
ಸಿಎಂ ಸಿದ್ದರಾಮಯ್ಯ ಅತ್ಯುತ್ಸಾಹದಿಂದ ಕೈಯಲ್ಲಿ ಬಾಲ್ ಹಿಡಿದುಕೊಂಡು ಕುಣಿಕೆಯೊಳಗೆ ಬಾಲ್ ತಳ್ಳಲು ಯತ್ನಿಸಿದರೂ ಅದು ಹೋಗಲಿಲ್ಲ. ಹಲವು ಬಾರಿ ಪ್ರಯತ್ನಿಸಿ ವಿಫಲರಾದಾಗ ಅಲ್ಲಿ ನೆರೆದಿದ್ದ ಮಕ್ಕಳು ‘ಕೋಚ್ ಸಹಾಯ ತಗೊಳ್ಳಿ ಸಾರ್’ ಎಂದು ಕಿಚಾಯಿಸಿದರು.
 
ಮೊದಲೇ ಬಾಲ್ ಹಾಕಲಾಗದ ಬೇಜಾರು ಅದರ ನಡುವೆ ಹುಡುಗು ಬುದ್ಧಿಯ ಮಕ್ಕಳ ಲೇವಡಿ ಸಿಎಂ ಕೊಂಚ ಪೆಚ್ಚಾದರು. ಆದರೂ ಕೊನೆಗೂ ತಮ್ಮ ಪ್ರಯತ್ನದಲ್ಲಿ ಸಫಲರಾದರು ಬಿಡಿ.
 
ಇದನ್ನೂ ಓದಿ..  ಭಾರತದ ಹಿಂದೂ ರಾಷ್ಟ್ರೀಯವಾದಕ್ಕೆ ನಮ್ಮ ಜತೆ ಯುದ್ಧ ಬೇಕು ಎಂದ ಚೀನಾ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂ ಬಾಸ್ಕೆಟ್ ಬಾಲ್ ರಾಜ್ಯ ಸುದ್ದಿಗಳು Cm Siddaramaih Kanteerava Stadium Basket Ball State News

Widgets Magazine

ಸುದ್ದಿಗಳು

news

ಮತ್ತೊಂದು ನೋಟ್ ಬ್ಯಾನ್ ಮಾಡ್ತಾರಾ ಮೋದಿ..? 2000 ರೂ. ನೋಟು ತೆರೆಮರೆಗೆ ಸರಿಯುತ್ತಾ..?

ನೋಟ್ ಬ್ಯಾನ್ ಬಳಿಕ ಹಣ ಬದಲಾವಣೆಗೆ ಪರದಾಡಿದ್ದನ್ನ ದೇಶದ ಜನ ಇನ್ನೂ ಮರೆತಿಲ್ಲ. ಅದಾಗಲೇ ಮತ್ತೊಂದು ನೋಟ್ ...

news

ಭಾರತದ ಹಿಂದೂ ರಾಷ್ಟ್ರೀಯವಾದಕ್ಕೆ ನಮ್ಮ ಜತೆ ಯುದ್ಧ ಬೇಕು ಎಂದ ಚೀನಾ

ಬೀಜಿಂಗ್: ಭಾರತದಲ್ಲಿರುವ ಹಿಂದೂ ರಾಷ್ಟ್ರೀಯವಾದಿಗಳಿಗೆ ನಮ್ಮೊಂದಿಗೆ ಯುದ್ಧ ಬೇಕು. ಅದಕ್ಕಾಗಿಯೇ ಸಿಕ್ಕಿಂ ...

news

ಬೆಂಗಳೂರಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಐವರ ಬಂಧನ

ಉದ್ಯಾನ ನಗರಿ ಬೆಂಗಳೂರಿನಲ್ಲಿ ಮತ್ತೊಮ್ಮೆ ನಾಗರಿಕ ಸಮಾಜ ತಲೆತಗ್ಗಿಸುವಂತಾ ಘಟನೆ ನಡೆದಿದೆ. 11 ವರ್ಷದ ...

news

ಲಿಂಗಾಯುತ ಸ್ವತಂತ್ರ ಧರ್ಮ ಅನ್ನೋದು ಸರಿ: ಸಿಎಂ

ಧಾರವಾಡ: ಲಿಂಗಾಯುತ ಧರ್ಮ ಸ್ವತಂತ್ರ ಧರ್ಮ ಅನ್ನೋದು ಸರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Widgets Magazine