ಸಿಎಂ ಸಿದ್ದರಾಮಯ್ಯ ಸೂಟ್ ಕೇಸ್ ಒಳಗೆ ಏನೇನಿದೆ?

ಬೆಂಗಳೂರು, ಶುಕ್ರವಾರ, 16 ಫೆಬ್ರವರಿ 2018 (07:52 IST)

ಬೆಂಗಳೂರು: ಇಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿದ್ದು, ಚುನಾವಣೆಗೆ ಮೊದಲು ಮಂಡಿಸಲಿರುವ ಬಜೆಟ್ ಆದ್ದರಿಂದ ನಿರೀಕ್ಷೆಗಳು ಹೆಚ್ಚಿವೆ.
 

13 ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ವರ್ಗದವರಿಗೂ ಕೊಡುಗೆ ನೀಡುವ ನಿರೀಕ್ಷೆಯಿದೆ. ಅದರಲ್ಲೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬಹುದು ನಿರೀಕ್ಷಿಸಲಾಗಿದೆ.
 
ಇನ್ನು ಹೆಚ್ಚುವರಿ ಸಾಲದ ಹೊರೆ ತಪ್ಪಿಸಲು ವಿವಿಧ ಇಲಾಖೆಗಳಿಗೆ ನೀಡುವ ಅನುದಾನಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ. ಕೊಟ್ಟರೂ ಪ್ರಮಾಣ ಕಡಿಮೆಯಾಗಬಹುದು. ಅದಲ್ಲದೆ, ಕೈಗಾರಿಕೋದ್ಯಮ, ಮೂಲಸೌಕರ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ. ಎಲ್ಲಾ ವರ್ಗಗಳನ್ನು ಮೆಚ್ಚಿಸಲು ಸಾಕಷ್ಟು ಕೊಡುಗೆಗಳನ್ನು ನೀಡಬೇಕಾದರೆ ಈ ಬಜೆಟ್ ಗಾತ್ರವೂ ಹೆಚ್ಚಾಗುವ ಸಾಧ್ಯತೆಯಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇಂದು ಸಿದ್ದರಾಮಯ್ಯ ಸರ್ಕಾರದಿಂದ ಬಜೆಟ್ ಮಂಡನೆ; ಘೋಷಣೆಯಾಗಲಿರುವ ಯೋಜನೆಗಳೇನು ಗೊತ್ತಾ...?

ಬೆಂಗಳೂರು : ಶುಕ್ರವಾರ (ಇಂದು )ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನೇತೃತ್ವ ಸರ್ಕಾರದ ಕೊನೆಯ ಬಜೆಟ್ ...

news

ವಾಯು ಮಾಲಿನ್ಯ ನಿಯಂತ್ರಿಸಲು ಕೇಂದ್ರದಿಂದ ಹೊಸ ಕಾಯಿದೆ!

ನವದೆಹಲಿ : ಕೇಂದ್ರ ಸರ್ಕಾರ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಹೊಸ ಕಾಯಿದೆಯನ್ನು ಜಾರಿಗೆ ...

news

ಟಿಕೆಟ್ ತಪ್ಪಿಸುವ ಹುನ್ನಾರ ನೆನೆದು ಕಣ್ಣೀರು ಹಾಕಿದ ಈಶ್ವರಪ್ಪ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ತಪ್ಪಿಸುವ ಹುನ್ನಾರ ...

news

ಈಶ್ವರಪ್ಪಗೆ ಟಿಕೆಟ್ ತಪ್ಪಿದರೆ ರಾಯಣ್ಣ ಬ್ರಿಗೇಡ್ ಮುನ್ನೆಲೆಗೆ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ...

Widgets Magazine
Widgets Magazine