ಬಿಜೆಪಿಯವರಿಗೆ ಬೇರೆ ವಿಚಾರವಿಲ್ಲ, ಅದಕ್ಕೇ ಜಾರ್ಜ್ ವಿಷಯ ಕೆದಕುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಬುಧವಾರ, 15 ನವೆಂಬರ್ 2017 (10:55 IST)

ಬೆಂಗಳೂರು:  ಬೆಳಗಾವಿಯಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಸೆಡ್ಡು ಹೊಡೆಯಲು ತಮ್ಮ ಪಕ್ಷದ ಶಾಸಕರು ಮತ್ತು ಸಚಿವರಿಗೆ ಸೂಚನೆ ನೀಡಿದ್ದಾರೆ.


 
ಸದನ ಕಲಾಪಕ್ಕೆ ಮೊದಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ ಸದನದಲ್ಲಿ ನಡೆದುಕೊಳ್ಳಬೇಕಾದ ವಿಚಾರಗಳ ಕುರಿತು ಪಾಠ ಮಾಡಿದ್ದಾರೆ.
 
ಬಿಜೆಪಿಯ ರಾಜ್ಯ, ರಾಷ್ಟ್ರರ ನಾಯಕರ ಮೇಲೂ ಹಲವು ಪ್ರಕರಣಗಳಿವೆ. ಬಿಜೆಪಿಯವರಿಗೆ ಈಗ ಬೇರೆ ವಿಚಾರಗಳಿಲ್ಲ. ಹಾಗಾಗಿ ಜಾರ್ಜ್ ವಿಚಾರಕ್ಕೆ ಗಲಾಟೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಒಗ್ಗಟ್ಟಾಗಿರೋಣ. ಬೆಳಗಾವಿಯಲ್ಲಿ ಈ ಸರ್ಕಾರದ ಕೊನೆಯ ಅಧಿವೇಶನವಿದು. ಎಲ್ಲರೂ ಕಲಾಪಕ್ಕೆ ಹಾಜರಾಗಿ, ವಿಪಕ್ಷಗಳಿಗೆ ಸರಿಯಾದ ಉತ್ತರ ಕೊಡುವಂತೆ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿಯವರ ಪ್ರತಿಭಟನೆಗೆಲ್ಲಾ ತಲೆಕೆಡಿಸಿಕೊಳ್ಳಬೇಡಿ: ಕೆಜೆ ಜಾರ್ಜ್ ಗೆ ಪರಮೇಶ್ವರ್ ಅಭಯ

ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್ ಐಆರ್ ದಾಖಲಿಸಿದ ಹಿನ್ನಲೆಯಲ್ಲಿ ...

news

ಪ್ರಧಾನಿ ಮೋದಿಯನ್ನು ತುಘಲಕ್ ಎಂದ ಬಿಜೆಪಿ ಹಿರಿಯ ನಾಯಕ

ನವದೆಹಲಿ: ಪ್ರಧಾನಿ ಮೋದಿ ಆಡಳಿತ ವೈಖರಿ, ನೋಟು ನಿಷೇಧ ನಿರ್ಧಾರವನ್ನು ಹಿರಿಯ ಬಿಜೆಪಿ ನಾಯಕ, ಮಾಜಿ ವಿತ್ತ ...

news

ಮುಂದಿನ ಬಾರಿ ಮುಜರಾಯಿ ಖಾತೆ ಪಡೆದು ಕಾಂಗ್ರೆಸ್ ನೆಗೆದು ಬೀಳುವಂತೆ ಮಾಡುತ್ತೇನೆ: ಕೆಎಸ್ ಈಶ್ವರಪ್ಪ

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಸದನದ ಮೇಲ್ಮನೆಯಲ್ಲಿ ಮಂಗಳವಾರ ಮುಜರಾಯಿ ಇಲಾಖೆ ಕುರಿತು ...

news

ಸೆಕ್ಸ್ ಸಿಡಿ ನಂತರ ಹಾರ್ದಿಕ್ ಪಟೇಲ್ ಗೆ ಮತ್ತೊಂದು ಶಾಕ್

ಅಹಮ್ಮದಾಬಾದ್: ಗುಜರಾತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಶಾಕ್ ಕೊಡಬೇಕೆಂಬುದು ಬಲೆ ಹೆಣೆಯುತ್ತಿರುವ ...

Widgets Magazine
Widgets Magazine